ಬೆಂಗಳೂರಿನಲ್ಲಿ ಕೊನೆಗೂ ಇಂದಿರಾ ಕ್ಯಾಂಟೀನ್ ಮೆನೂ ಸಿದ್ಧಗೊಂಡಿದೆ. ಇಂದಿರಾ ಕ್ಯಾಂಟೀನ್ ನಲ್ಲಿ ದರ್ಶಿನಿ ರೇಂಜ್ ಗೆ ಮೆನೂ ರೆಡಿಯಾಗಿದೆ. ಈ ಹಿಂದಿನ ಮೆನೂಗೆ ಹಲವು ಬದಲಾವಣೆ ಮಾಡಿರುವ ಬಿಬಿಎಂಪಿ, ಬಗೆ ಬಗೆಯ ತಿಂಡಿ ತಿನಿಸುಗಳೊಂದಿಗೆ ಲೋಕಾರ್ಪಣೆಗೆ ಸಿದ್ಧತೆ ಮಾಡಿಕೊಂಡಿದೆ.
ಇಂದಿರಾ ಕ್ಯಾಂಟೀನ್ ಹೊಸ ಮೆನೂದಲ್ಲಿ ಇಡ್ಲಿ ಚಟ್ಟಿ/ ಸಾಂಬಾರ್, ಬ್ರೆಡ್ & ಜಾಮ್, ಮಂಗಳೂರು ಬನ್ಸ್, ಬೇಕರಿ ಬನ್, ಪಲಾವ್, ಟೊಮ್ಯಾಟೊ ಬಾತ್, ಖಾರಾ ಪೊಂಗಲ್, ಬಿಸಿಬೇಳೆ ಬಾತ್, ಅನ್ನ ಸಾಂಬಾರ್, ರಾಗಿ ಮುದ್ದೆ ಸೊಪ್ಪುಸಾರು, ಚಪಾತಿ & ಪಲ್ಯ, ಟೀ ಕಾಫಿಯನ್ನು ಸೇರಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


