nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್.ಎಸ್. ವೃತ್ತದಲ್ಲಿ ಎಲ್‌ ಇಡಿ ಡಿಸ್‌ ಪ್ಲೇ ಕಾಮಗಾರಿ ವೀಕ್ಷಣೆ |  ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಡಾ.ಜಿ.ಪರಮೇಶ್ವರ್

    November 8, 2026

    ಅರಸಪುರದಲ್ಲಿ ಪ್ರಜಾಸೇವಾ ಅಭಿಯಾನ: 101 ಅರ್ಜಿ ಸಲ್ಲಿಕೆ | 20 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ತಾಲೂಕು ಆಡಳಿತ

    November 8, 2026

    ಜೆಜೆಎಂನಲ್ಲಿ ತುಮಕೂರು ಕ್ಷೇತ್ರಕ್ಕೆ 5ನೇ ಸ್ಥಾನ:  20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಪ್ರಗತಿ; ತುಮಕೂರು–ಬೆಂಗಳೂರು ರೈಲು ಮಾರ್ಗಕ್ಕೂ ಡಿಪಿಆರ್ ಸಿದ್ಧ

    November 8, 2026
    Facebook Twitter Instagram
    ಟ್ರೆಂಡಿಂಗ್
    • ಎಸ್.ಎಸ್. ವೃತ್ತದಲ್ಲಿ ಎಲ್‌ ಇಡಿ ಡಿಸ್‌ ಪ್ಲೇ ಕಾಮಗಾರಿ ವೀಕ್ಷಣೆ |  ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಡಾ.ಜಿ.ಪರಮೇಶ್ವರ್
    • ಅರಸಪುರದಲ್ಲಿ ಪ್ರಜಾಸೇವಾ ಅಭಿಯಾನ: 101 ಅರ್ಜಿ ಸಲ್ಲಿಕೆ | 20 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ತಾಲೂಕು ಆಡಳಿತ
    • ಜೆಜೆಎಂನಲ್ಲಿ ತುಮಕೂರು ಕ್ಷೇತ್ರಕ್ಕೆ 5ನೇ ಸ್ಥಾನ:  20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಪ್ರಗತಿ; ತುಮಕೂರು–ಬೆಂಗಳೂರು ರೈಲು ಮಾರ್ಗಕ್ಕೂ ಡಿಪಿಆರ್ ಸಿದ್ಧ
    • ಚುನಾವಣೆ ನೀತಿ ಸಂಹಿತೆ ಬಳಿಕ ನಿಟ್ಟೂರಿನಲ್ಲಿ ಐದನೇ ಪ್ರಜಾಸೇವಾ ಅಭಿಯಾನ
    • ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!
    • ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?
    • ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 
    • ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್.ಎಸ್. ವೃತ್ತದಲ್ಲಿ ಎಲ್‌ ಇಡಿ ಡಿಸ್‌ ಪ್ಲೇ ಕಾಮಗಾರಿ ವೀಕ್ಷಣೆ |  ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಡಾ.ಜಿ.ಪರಮೇಶ್ವರ್
    ತುಮಕೂರು November 8, 2026

    ಎಸ್.ಎಸ್. ವೃತ್ತದಲ್ಲಿ ಎಲ್‌ ಇಡಿ ಡಿಸ್‌ ಪ್ಲೇ ಕಾಮಗಾರಿ ವೀಕ್ಷಣೆ |  ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಡಾ.ಜಿ.ಪರಮೇಶ್ವರ್

    By Ganesh TumkuruNovember 8, 2026No Comments1 Min Read
    dr g parameshwar

    ತುಮಕೂರು: ಅನಾರೋಗ್ಯದಿಂದ ಗುಣಮುಖರಾಗಿ ವಿಶ್ರಾಂತಿಯಲ್ಲಿದ್ದ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಮತ್ತೆ ತವರು ಜಿಲ್ಲೆ ತುಮಕೂರಿಗೆ ಭೇಟಿ ನೀಡಿ ದಿನವಿಡೀ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

    ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅವರು, ಚೇತರಿಸಿಕೊಂಡ ಬಳಿಕ ಆಡಳಿತಾತ್ಮಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಶನಿವಾರ ತುಮಕೂರು ಜಿಲ್ಲೆಗೆ ಆಗಮಿಸಿದರು.

    ಮೊದಲಿಗೆ ಸಾಹೇ ಅಕಾಡೆಮಿಯ ವೈಟ್‌ಕೋರ್ಟ್ ಸೆರ್ಮನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಬಳಿಕ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿದರು.

    ಸಂಜೆ ನಗರದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಪೂರ್ಣಗೊಳ್ಳುವ ಹಂತದಲ್ಲಿರುವ ಎಲ್‌ಇಡಿ ಡಿಸ್‌ಪ್ಲೇ ಅಳವಡಿಕೆ ಕಾಮಗಾರಿಯನ್ನು ವೀಕ್ಷಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶುಭ ಅವರಿಗೆ ಕಾಮಗಾರಿಗೆ ಸಂಬಂಧಿಸಿದಂತೆ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

    ನಂತರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್ ಅವರು ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ನೆಲಮಂಗಲ ಶಾಸಕ ಶ್ರೀನಿವಾಸ್, ಪುರುಷೋತ್ತಮ್ ರಾವ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಅಳವಡಿಸುತ್ತಿರುವ ಎಲ್‌ ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

    November 6, 2026

    ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ

    November 5, 2026

    ವಾರ್ತಾ ಇಲಾಖೆ ಆದೇಶದಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆ :  ಆದೇಶ ಹಿಂಪಡೆಯುವಂತೆ ಸಂಪಾದಕರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ

    November 5, 2026

    Leave A Reply Cancel Reply

    Our Picks

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್.ಎಸ್. ವೃತ್ತದಲ್ಲಿ ಎಲ್‌ ಇಡಿ ಡಿಸ್‌ ಪ್ಲೇ ಕಾಮಗಾರಿ ವೀಕ್ಷಣೆ |  ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಡಾ.ಜಿ.ಪರಮೇಶ್ವರ್

    November 8, 2026

    ತುಮಕೂರು: ಅನಾರೋಗ್ಯದಿಂದ ಗುಣಮುಖರಾಗಿ ವಿಶ್ರಾಂತಿಯಲ್ಲಿದ್ದ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಮತ್ತೆ ತವರು…

    ಅರಸಪುರದಲ್ಲಿ ಪ್ರಜಾಸೇವಾ ಅಭಿಯಾನ: 101 ಅರ್ಜಿ ಸಲ್ಲಿಕೆ | 20 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ತಾಲೂಕು ಆಡಳಿತ

    November 8, 2026

    ಜೆಜೆಎಂನಲ್ಲಿ ತುಮಕೂರು ಕ್ಷೇತ್ರಕ್ಕೆ 5ನೇ ಸ್ಥಾನ:  20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಪ್ರಗತಿ; ತುಮಕೂರು–ಬೆಂಗಳೂರು ರೈಲು ಮಾರ್ಗಕ್ಕೂ ಡಿಪಿಆರ್ ಸಿದ್ಧ

    November 8, 2026

    ಚುನಾವಣೆ ನೀತಿ ಸಂಹಿತೆ ಬಳಿಕ ನಿಟ್ಟೂರಿನಲ್ಲಿ ಐದನೇ ಪ್ರಜಾಸೇವಾ ಅಭಿಯಾನ

    November 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.