nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
    • ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
    • ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
    • ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
    • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ಪಿರೀಟ್ ಆಫ್ ಗಿವಿಂಗ್ ತಂಡದ ವತಿಯಿಂದ ಸಿದ್ದರಬೆಟ್ಟದಲ್ಲಿ ಕಸದಬುಟ್ಟಿ ಅಳವಡಿಕೆ
    ಕೊರಟಗೆರೆ February 17, 2024

    ಸ್ಪಿರೀಟ್ ಆಫ್ ಗಿವಿಂಗ್ ತಂಡದ ವತಿಯಿಂದ ಸಿದ್ದರಬೆಟ್ಟದಲ್ಲಿ ಕಸದಬುಟ್ಟಿ ಅಳವಡಿಕೆ

    By adminFebruary 17, 2024No Comments1 Min Read
    spirit of giving

    ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಸ್ಯಕಾಶಿ ಸಿದ್ದರ ತಪೋ ಭೂಮಿ ಆಯುರ್ವೇದಿಕ್ ದಿವ್ಯ ಔಷಧಿಗಳ ತಾಣವೆಂದು ಹೆಸರುವಾಸಿಯಾದ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ದೇವಾಲಯದ ಆವರಣದಲ್ಲಿ ಮತ್ತು ಬೆಟ್ಟದ ಮೇಲಿನ ಸಿದ್ದೇಶ್ವರ ಸ್ವಾಮಿಯ ಗುಹಾಲಯಗಳಲ್ಲಿ ಕಸದ ಬುಟ್ಟಿಗಳನ್ನು ಸ್ಪಿರೀಟ್ ಆಫ್ ಗಿವಿಂಗ್ ತಂಡದವರು ಅಳವಡಿಸಿದ್ದಾರೆ.

    spirit of giving


    Provided by
    Provided by

    ದೇವಾಲಯದ ಆವರಣದಲ್ಲಿ ಬಿದ್ದಿದಂತಹ ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ಬಾಟಲ್, ಕಸ ಕಡ್ಡಿ ಇತ್ಯಾದಿಗಳನ್ನು ಸ್ವಚ್ಛಪಡಿಸಿ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ಪ್ಲಾಸ್ಟಿಕ್ ಮುಕ್ತ ಪುಣ್ಯಕ್ಷೇತ್ರ ವಾಗುವಂತೆ ಜಾಗೃತಿ ಮೂಡಿಸಿದರು.

    ಸ್ಪಿರೀಟ್ ಆಫ್ ಗಿವಿಂಗ್ ತಂಡ ವತಿಯಿಂದ ಮಾತನಾಡಿದ ಭವ್ಯ ಪುಣ್ಯಕ್ಷೇತ್ರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಪರಿಸರವನ್ನು ಅತ್ಯಂತ ಸ್ವಚ್ಛವಾಗಿ ಇಡಬೇಕಾಗಿರೋದು ಎಲ್ಲರ ಕರ್ತವ್ಯವಾಗಿರುತ್ತದೆ. ಪ್ಲಾಸ್ಟಿಕ್ ಕವರ್ ಮತ್ತು ಪ್ಲಾಸ್ಟಿಕ್ ಬಾಟಲ್ ಗಳು ಮಣ್ಣಿನಲ್ಲಿ ಕೊಳೆಯುವ ವಸ್ತುಗಳಲ್ಲಿ ಅದರಿಂದ ಪಶು ಪ್ರಾಣಿ ಪಕ್ಷಿಗಳ ಜೀವ ಹಾನಿ ಆಗುವುದು ಹೆಚ್ಚಾಗುತ್ತಿದ್ದು ಬುದ್ದುವಂತರಾದ ನಾವುಗಳು ತುಂಬಾ ಎಚ್ಚರವಹಿಸಬೇಕಿದೆ ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ

     

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ಈಗ ಅಂತ್ಯ ದೊರೆತಿದೆ. ಆದರೆ, ಈ ಎಲ್ಲ ಬೆಳವಣಿಗೆಗಳಿಂದ ಕನ್ನಡಿಗರಿಗೆ ನಯಾಪೈಸೆ…

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.