nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026
    Facebook Twitter Instagram
    ಟ್ರೆಂಡಿಂಗ್
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ದೊಡ್ಡಮ್ಮ ದೇವಿ ಸ್ಥಿರ ಬಿಂಬ ಪ್ರತಿಷ್ಠಾಪನ ಕುಂಭಾಭಿಷೇಕ ಮಹೋತ್ಸವ ಹಾಗೂ ಚಂಡಿಕಾ ಹೋಮ
    ಕೊರಟಗೆರೆ August 29, 2025

    ಶ್ರೀ ದೊಡ್ಡಮ್ಮ ದೇವಿ ಸ್ಥಿರ ಬಿಂಬ ಪ್ರತಿಷ್ಠಾಪನ ಕುಂಭಾಭಿಷೇಕ ಮಹೋತ್ಸವ ಹಾಗೂ ಚಂಡಿಕಾ ಹೋಮ

    By adminAugust 29, 2025No Comments2 Mins Read
    koratagere

    ಕೊರಟಗೆರೆ: ಸನಾತನ ಧರ್ಮ, ಸಂಸ್ಕೃತಿ, ಆಚಾರ ವಿಚಾರಗಳು ಉಳಿಯಬೇಕಾದರೆ ಪ್ರತಿಯೊಂದು ಗ್ರಾಮದಲ್ಲಿ ದೇವಾಲಯ, ಧಾರ್ಮಿಕ ಕ್ಷೇತ್ರಗಳು ನಿರ್ಮಾಣಗೊಳ್ಳಬೇಕು. ವರ್ಣರಹಿತವಾಗಿ ಬದುಕು ಕಟ್ಟಿಕೊಳ್ಳಬೇಕಾದರೆ ಇಂತಹ ಹಬ್ಬಗಳು, ಜಾತ್ರೆಗಳು ಅವಕಾಶ ಮಾಡಿಕೊಡುತ್ತವೆ ಎಂದು ಎಲೆರಾಂಪುರ ನರಸಿಂಹಗಿರಿ ಸುಕ್ಷೇತ್ರ ಶ್ರೀಮಠದ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು.

    ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ ಕರಿದುಗ್ಗನಹಳ್ಳಿ ಮತ್ತು ಹನುಮಂತಯ್ಯನಪಾಳ್ಯ ಗ್ರಾಮದೇವತೆ ಶ್ರೀದೊಡ್ಡಮ್ಮ ದೇವಿ ದೇವಾಲಯದ ಆವರಣದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 1 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾದ ಶ್ರೀದೊಡ್ಡಮ್ಮ ದೇವಿಯ ಸ್ಥಿರಬಿಂಬ ಪ್ರತಿಷ್ಠಾಪನಾ ಕುಂಭಾಭಿಷೇಕ ಮಹೋತ್ಸವ ಹಾಗೂ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮವು ಆ.29 ರಿಂದ 31ರವರೆಗೆ ನಡೆಯಲಿದೆ ಎಂದು ಹೇಳಿದರು.


    Provided by
    Provided by

    ದೇವಾಲಯದ ಧಾರ್ಮಿಕ ಕಾರ್ಯಕ್ರಮ ಸಿಂಹಪಾಲು ಉದ್ಯಮಿ ನಿಲೇಶ್‌ ಗೆ ಸಲ್ಲಬೇಕು. ರಸ್ತೆ ಮತ್ತು ಮೂಲಭೂತ ಸೌಕರ್ಯದಿಂದ ವಂಚಿತಗೊಂಡ ಈ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಿದ್ದಾರೆ. ಆ.31ಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ರವರು ಆಗಮಿಸಲಿದ್ದು, ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳು ಸೇರಿದಂತೆ ರಾಜ್ಯದ ಹಲವು ಭಾಗದ ಶ್ರೀಮಠದ ಶ್ರೀಗಳು ದಿವ್ಯಸಾನಿಧ್ಯ ವಹಿಸಲಿದ್ದಾರೆ, ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ 2 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆ ಇದೆ ಎಂದರು.

    ಉದ್ಯಮಿ ನಿಲೇಶ್ ಮಾತನಾಡಿ, ಕರಿದುಗ್ಗನಹಳ್ಳಿ ಮತ್ತು ಹನುಮಂತಯ್ಯನಪಾಳ್ಯ ಗ್ರಾಮದೇವತೆ ಶ್ರೀದೊಡ್ಡಮ್ಮ ದೇವಿ ದೇವಾಲಯದಲ್ಲಿ ಆ.29 ರಿಂದ 31ರವೆರೆಗೆ ವಿಶೇಷ ಧಾರ್ಮಿಕ ಪೂಜೆಗಳು ನಡೆಯಲಿದ್ದು, ಧಾರ್ಮಿಕ ಕಾರ್ಯಕ್ರಮವು ಎಲೆರಾಂಪುರ ಶ್ರೀಗಳ ಆಶೀರ್ವಾದದಿಂದ ಸಿದ್ದತೆಗೊಂಡಿದೆ. ಇದು ನಮ್ಮ ಪೂರ್ವ ಜನ್ಮದ ಪುಣ್ಯ ಎಂದು ಹೇಳಿದರು.

    ಈ ವೇಳೆ ಮತ್ತೋರ್ವ ಉದ್ಯಮಿ ವಿಜಯ್, ಹಿರಿಯ ಮುಖಂಡ ಹನುಮಂತರಾಯಪ್ಪ ಸೇರಿದಂತೆ ಇತರರು ಇದ್ದರು.

     3 ದಿನದ ಧಾರ್ಮಿಕ ಕಾರ್ಯಕ್ರಮ:

    ದೊಡ್ಡಮ್ಮ ದೇವಿಯ ಪ್ರತಿಷ್ಠಾಪನಾ ಮಹೋತ್ಸವ ಪೂಜಾ ಕಾರ್ಯಕ್ರಮ ಮೂರು ದಿನಗಳ ಕಾಲ ನಡೆಯಲಿದ್ದು, ಆ.29ರ ಸಂಜೆ.4ಕ್ಕೆ ಗಂಗಾಪೂಜೆ, ಗುರುಗಣಪತಿ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ, ದೇವನಾಂದಿ, ಪಂಚಗವ್ಯ, ಆಚಾರ್ಯಾದಿ ಋತ್ವಿಕ್‌ ವರುಣ, ರಕ್ಷಾಸೂತ್ರಾ ಪೂಜೆ, ಮೃತ್ಯುಗ್ರಹಣ, ಮಹಾಮಂಗಳಾರತಿ, ಆ.30ರಂದು ಯಾಗಾಶಾಲಾ ಪ್ರವೇಶ, ಕಲಶಾಸ್ಥಾಪನೆ, ನವಗ್ರಹ, ಮೃತ್ಯುಂಜಯ, ಆ.೩೧ರಂದು ಪ್ರಾತಕಾಲದಲ್ಲಿ ನೇತ್ರೋಲನ, ಪ್ರಾಣ ಪ್ರತಿಷ್ಠಾಪನೆ, ಕಲಶ ಪೂಜೆ, ಮಹಾ ಕುಂಭಾಭಿಷೇಕ, ಪಂಚಾಮೃತ ಅಭಿಷೇಕ, ಅಲಂಕಾರ, ಚಂಡಿಕಾ ಹೋಮ, ತೀರ್ಥ ಪ್ರಸಾದ ವಿನಿಯೋಗವಿದೆ ಎಂದು ಎಲೆರಾಂಪುರ ಶ್ರೀಮಠದ ಶ್ರೀಗಳು ತಿಳಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ತುಮಕೂರಿನ ಜನ ಶಿಕ್ಷಣ ಸಂಸ್ಥೆಯಿಂದ ಜೂನ್ 2ರಿಂದ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.