nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    • ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
    • ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತದಾರರ ಪಟ್ಟಿ ತಯಾರಿಕೆ ಸಂದರ್ಭದಲ್ಲಿ ಆಯೋಗದ ಮಾರ್ಗಸೂಚಿ ಪಾಲನೆಗೆ ಸೂಚನೆ
    ತುಮಕೂರು March 13, 2025

    ಮತದಾರರ ಪಟ್ಟಿ ತಯಾರಿಕೆ ಸಂದರ್ಭದಲ್ಲಿ ಆಯೋಗದ ಮಾರ್ಗಸೂಚಿ ಪಾಲನೆಗೆ ಸೂಚನೆ

    By adminMarch 13, 2025No Comments1 Min Read
    election

    Provided by
    Provided by

    ತುಮಕೂರು:  ಮತದಾರರ ಪಟ್ಟಿ ತಯಾರಿಕೆ ಸಂದರ್ಭದಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಉಪ ವಿಭಾಗಾಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ತುಮಕೂರು ಉಪವಿಭಾಗ ಮಟ್ಟದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ತಯಾರಿಕೆ ಸಂಬಂಧ ಮತದಾರರ ನೋಂದಣಾಧಿಕಾರಿಗಳ ಕರಡು ಕೈಪಿಡಿ ಕುರಿತು ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಂದ ಅಭಿಪ್ರಾಯಗಳನ್ನು ಪಡೆಯುವ ಸಂಬಂಧ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತುಮಕೂರು ಉಪವಿಭಾಗ ವ್ಯಾಪ್ತಿಗೊಳಪಡುವ ಪ್ರತಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮತದಾರರ ಪಟ್ಟಿಯಿಂದ ಅನರ್ಹರ ಹೆಸರನ್ನು ಕೈಬಿಡಬೇಕು. ಮತದಾರರು ಎರಡು ಕಡೆ ಹೆಸರನ್ನು ನೋಂದಾಯಿಸಿಕೊಂಡಿದ್ದರೆ ಒಂದು ಕಡೆ ಅವರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು. ಮತದಾರರು ಮೃತರಾಗಿದ್ದರೆ, ವರ್ಗಾವಣೆಯಾಗಿದ್ದರೆ ಅಂತಹವರ ಹೆಸರನ್ನು ಕೈಬಿಟ್ಟು ನಿಖರವಾದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕೆಂದು ನಿರ್ದೇಶನ ನೀಡಿದರು.

    ಮತದಾರರ ಪಟ್ಟಿಗೆ ಹೆಸರನ್ನು ಹೊಸದಾಗಿ ಸೇರ್ಪಡೆ, ಕೈಬಿಡುವ, ತಿದ್ದುಪಡಿ ಮತ್ತಿತರ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿರುತ್ತವೆ ಹಾಗೂ 18 ವರ್ಷ ತುಂಬಿದ ಅರ್ಹ ಮತದಾರರಿಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸುವ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.

    ಸಭೆಯಲ್ಲಿ ನೋಂದಾಯಿತ ಹಾಗೂ ಮಾನ್ಯತೆ ಪಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಲಹೆಗಳನ್ನು ನೀಡಿದರು. ತಹಶೀಲ್ದಾರ್ ರಾಜೇಶ್ವರಿ, ಚುನಾವಣಾ ಶಿರಸ್ತೆದಾರ್ ಆರ್.ಜಿ.ನಾಗಭೂಷಣ್ ಹಾಗೂ ಗುರುಪ್ರಸಾದ್, ಮತ್ತಿತರರು ಹಾಜರಿದ್ದರು.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರು: ಆರೋಗ್ಯ ಸೇವೆಗಳು ಪ್ರತಿಯೊಬ್ಬರಿಗೂ ಸುಲಭವಾಗಿ ತಲುಪಬೇಕು ಎಂಬ ಉದ್ದೇಶದಿಂದ ಸಾಮಾಜಿಕ ಸಂಘಟನೆಗಳು ಹಾಗೂ ಸೇವಾ ಮನೋಭಾವದ ವ್ಯಕ್ತಿಗಳು ಕೈಜೋಡಿಸಿದಾಗ…

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.