nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 76ನೇ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಫೋಟೋ ಇಡದೆ ಅವಮಾನ: ಕಾನೂನು ಕ್ರಮಕ್ಕೆ ಒತ್ತಾಯ
    ತುಮಕೂರು January 31, 2025

    76ನೇ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಫೋಟೋ ಇಡದೆ ಅವಮಾನ: ಕಾನೂನು ಕ್ರಮಕ್ಕೆ ಒತ್ತಾಯ

    By adminJanuary 31, 2025No Comments2 Mins Read
    kodlapura

    ತುಮಕೂರು: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾರತ ಸೇರಿದಂತೆ ಇತರೆ ರಾಷ್ಟ್ರಗಳಿಗೆ ನೀಡಿದ ಸಂವಿಧಾನ ಮಾದರಿಯಾಗಿದ್ದು, ದೇಶ ವಿದೇಶಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಪ್ರಜಾಪ್ರಭುತ್ವದ ಜ್ಞಾನಿಯೆಂದು ಪೂಜಿಸುತ್ತಿದ್ದಾರೆ ಇಂತಹದರ ನಡುವೆ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ವಿಶೇಷ ಸ್ಥಾನಮಾನಗಳಿದ್ದು ಎಲ್ಲಾ ರಾಜ್ಯ ಸರ್ಕಾರಗಳು ರಾಷ್ಟ್ರೀಯ ದಿನಾಚರಣೆಗಳ ಸಮಯ ಸಂದರ್ಭದಲ್ಲಿ ಕಡ್ಡಾಯವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋಗಳನ್ನು ಇಟ್ಟು ಪೂಜಿಸಬೇಕು ಎಂಬ ಆದೇಶವಿದ್ದರೂ ಕೂಡಾ ಇದನ್ನು ಧಿಕ್ಕರಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡದೆ 76ನೇ ಗಣರಾಜ್ಯೋತ್ಸವವನ್ನು ಆಚರಣೆ ಮಾಡಿರುವುದು ಖಂಡನೀಯವೆಂದು ಜೆಟ್ಟಿ ಅಗ್ರಹಾರ ನಾಗರಾಜು (ಟೈಗರ್ ನಾಗ್) ಅವರು ಆಕ್ರೋಶ ಹಾಕಿದ್ದಾರೆ.

    ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡ್ಲಾಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವದ ಆಚರಣೆ ವೇಳೆ ದೇಶ ಕಂಡ ಮಹಾನ್ ಮಾನವತವಾದಿ ತತ್ವಜ್ಞಾನಿ ಸಂವಿಧಾನ ರಚನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಈ ರಾಷ್ಟ್ರದ ಎಲ್ಲಾ ಧರ್ಮ ಎಲ್ಲಾ ಜನಾಂಗ ಮತ್ತು ಸ್ತ್ರೀಯರಿಗೆ ವಿಶೇಷವಾದ ಆದ್ಯತೆಯನ್ನು ನೀಡಿ ಇಡೀ ವಿಶ್ವದಲ್ಲಿಯೇ ಮಾದರಿಯಾದ ದೊಡ್ಡ ಸಂವಿಧಾನವನ್ನು ನೀಡಿದ ಮಹಾನ್ ಪುರುಷ ಚೇತನ ಡಾ.ಬಿ.ಆರ್.ಅಂಬೇಡ್ಕರ್ ರವರ ಫೋಟೋವನ್ನು ಇಡದೆ ಗಣರಾಜ್ಯೋತ್ಸವ ಆಚರಿಸಿರುವುದು ತುಂಬಾ ಕೇದಕರ ವಿಷಯವಾಗಿದೆ ಎಂದು ಅವರು ಘಟನೆಯನ್ನು ಖಂಡಿಸಿದ್ದಾರೆ.

    ಶೋಷಿತ ಸಮಾಜ ದುರ್ಬಲರಿಗೆ ಬಡವರಿಗೆ ಎಲ್ಲಾ ವರ್ಗದವರಿಗೂ ಮೀಸಲಾತಿ ತಂದುಕೊಟ್ಟ ಮಹಾನ್ ಪುರುಷ ಡಾ.ಬಿ.ಆರ್.ಅಂಬೇಡ್ಕರ್ ಇವರನ್ನು ಈ ಗ್ರಾಮ ಪಂಚಾಯಿತಿಯ, ಪಂಚಾಯಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿ ಹಾಗೂ ಅಧ್ಯಕ್ಷ ಹಾಗೂ ಸರ್ವ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿಗಳು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋವನ್ನು ಇಡದೆ ಗಣರಾಜ್ಯೋತ್ಸವ ಆಚರಿಸಿರುವುದು ದುರಂತವೇ ಆಗಿದೆ ಎಂದು ದಲಿತ ಸಂರಕ್ಷಣಾ ಸಮಿತಿ ರಾಜ್ಯ ಸಂಚಾಲಕರು ಹಾಗೂ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಆಕ್ರೋಶ ವ್ಯಕ್ತಪಡಿಸಿ ಖಂಡಿಸಿದರು.

    ಕೂಡಲೇ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಆಡಳಿತ ಈ ಅಧಿಕಾರಿಗಳನ್ನು ಅಧ್ಯಕ್ಷ ಹಾಗೂ ಸಿಬ್ಬಂದಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಅವರನ್ನು ಸೇವೆಯಿಂದ ಅಮಾನತು ಗೊಳಿಸಬೇಕು, ಇಲ್ಲವಾದರೆ ಹೋರಾಟ ರೂಪಿಸುವುದಾಗಿ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು (ಟೈಗರ್ ನಾಗ್) ರವರು ಎಚ್ಚರಿಕೆ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    ಅಖಿಲ ಭಾರತ ಪ್ರತಿಭಟನಾ ದಿನ : AIDSO

    October 12, 2026

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಚುನಾವಣಾ ಆಯೋಗದ ಮುಖ್ಯ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, ಶಿವಮೊಗ್ಗದಲ್ಲಿ ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ…

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.