nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ
    • ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?
    • ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ
    • ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್
    • ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ
    • ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
    • ಅಕ್ರಮ ಖಾತೆ: ಪಾಲಿಕೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾದಾಳಿ
    • ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವರಿ 6ರಿಂದ ಮಧ್ಯಂತರ ವಿದ್ಯುತ್ ವ್ಯತ್ಯಯ
    ತುಮಕೂರು February 5, 2025

    ಜನವರಿ 6ರಿಂದ ಮಧ್ಯಂತರ ವಿದ್ಯುತ್ ವ್ಯತ್ಯಯ

    By adminFebruary 5, 2025No Comments1 Min Read
    power cut

    ತುಮಕೂರು:  ಬೆವಿಕಂ ನಗರ ಉಪವಿಭಾಗ–1ಕ್ಕೆ ಸಂಬಂಧಿಸಿದಂತೆ ಅಟಲ್  ಭೂಜಲ್ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 6, 8, 10, 12, 14, 16 ಮತ್ತು 18ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿಗೇಟ್, ಕುಂಟಮ್ಮನತೋಟ, ದಿಬ್ಬೂರು, ಬಿ.ಹೆಚ್.ಪಾಳ್ಯ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ ಹಾಗೂ ಜನವರಿ 7, 9, 11, 13, 15, 17ರಂದು ಹನುಮಂತಪುರ, ಕುವೆಂಪುನಗರ, ಆದರ್ಶನಗರ, ಅಣ್ಣೇತೋಟ, ಜಗನ್ನಾಥಪುರ, ಶಾರದಾ ದೇವಿ ನಗರ, ಗಣೇಶ ನಗರ ನಿರ್ವಾಣಿ ಲೇಔಟ್‌ನಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ

    October 16, 2026

    ಅಕ್ರಮ ಖಾತೆ: ಪಾಲಿಕೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾದಾಳಿ

    October 16, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಒಂದು ಪುಟ್ಟ ಮಗು, ಆರಾಮವಾಗಿ ನಿದ್ರಿಸುತ್ತಿರುವ ಭಂಗಿ ಮತ್ತು ಸ್ಟ್ರೋಲರ್‌ ನಲ್ಲಿರುವ ಮುದ್ದಾದ ಚಿತ್ರ. ಈ ಸರಳ ದೃಶ್ಯವೇ ಕರ್ನಾಟಕ…

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್

    October 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.