nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 22, 2026

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    February 22, 2026

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026
    Facebook Twitter Instagram
    ಟ್ರೆಂಡಿಂಗ್
    • ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ
    • ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪರಮೇಶ್ವರ್ ಅವರ ಕನಸಿನ ಕೂಸು
    • ಹಂಪಸಾಗರದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 287ನೇ ಜಯಂತ್ಯುತ್ಸವ ಹಾಗೂ ವೃತ್ತ ಉದ್ಘಾಟನೆ
    • ಸ್ನೇಹಮಯಿ ಕೃಷ್ಣ ಯೂಟರ್ನ್‌: ಶಾಲಿನ್ ರಜನೀಶ್‌ ಗೆ ಕ್ಷಮೆಯಾಚನೆ
    • ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ
    • ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾ.23ರಂದು ಮಧ್ಯಂತರ ವಿದ್ಯುತ್ ವ್ಯತ್ಯಯ
    ತುಮಕೂರು March 22, 2025

    ಮಾ.23ರಂದು ಮಧ್ಯಂತರ ವಿದ್ಯುತ್ ವ್ಯತ್ಯಯ

    By adminMarch 22, 2025No Comments1 Min Read
    power cut

    ತುಮಕೂರು:  ಬೆಸ್ಕಾಂ ನಗರ ಉಪವಿಭಾಗ-1ರಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್ 23ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

    ಚಿಕ್ಕಪೇಟೆ, ಅಗ್ರಹಾರ, ಗಾರ್ಡನ್ ರಸ್ತೆ, ಬಿ.ಜಿ.ಪಾಳ್ಯ, ವಿನಾಯಕನಗರ, ಜೆ.ಸಿ.ರಸ್ತೆ, ಸಿವಿಲ್ ಬಸ್ ನಿಲ್ದಾಣ, ಆಂಜನೇಯ ವಿಗ್ರಹ ಹತ್ತಿರ, ಜಿ.ಸಿ.ಆರ್. ಕಾಲೋನಿ, ಬಾವಿಕಟ್ಟೆ ಕಲ್ಯಾಣ ಮಂಟಪದ ಹತ್ತಿರ, ಶಿರಾ ರಸ್ತೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ

    February 22, 2026

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 22, 2026

    ಬಳ್ಳಾರಿ:  ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೇ.99 ರಷ್ಟು ಕಠಿಣ ಪರಿಶ್ರಮ, ಕೇವಲ ಶೇ.01 ರಷ್ಟು ಅದೃಷ್ಟದಿಂದ ಮಾತ್ರ ಏನನ್ನಾದರೂ ಸಾಧಿಸಲು…

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    February 22, 2026

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪರಮೇಶ್ವರ್ ಅವರ ಕನಸಿನ ಕೂಸು

    February 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.