ತುಮಕೂರು: ಬೆವಿಕಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ನವೆಂಬರ್ 10ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.
ರಂಗಾಪುರ, ಲಿಂಗಾಪುರ, ಬಾಲಾಜಿ ಲೇಔಟ್, ಅಣ್ಣೆನಹಳ್ಳಿ, ಮರಳೇನಹಳ್ಳಿ, ಪಿ.ಜಿ.ಮ್ಯಾಗೋ ಲೇಔಟ್, ಹೆಬ್ಬಾಕ ರಸ್ತೆ, ಹೆಬ್ಬಾಕ, ನರಸಾಪುರ, ಡಿ.ಎಂ. ಪಾಳ್ಯ, ಪಿಎನ್‌ಆರ್ ಪಾಳ್ಯ, ಕುಪ್ಪೂರು, ಹೊಸಹಳ್ಳಿ, ಹಾರೋನಹಳ್ಳಿ, ನರಸಾಪುರ, ಕೆ.ಜಿ.ಪಾಳ್ಯ, ಶ್ರೀದೇವಿ ಕಾಲೇಜು, ಸಿರಾಗೇಟ್, ವಾಸವಿನಗರ, ಹೊಸಹಳ್ಳಿ, ಎಸ್.ಎನ್.ಪಾಳ್ಯ, ಹೊನ್ನೇನಹಳ್ಳಿ, ಭಜಂತ್ರಿ ಪಾಳ್ಯ, ನಾಗಣ್ಣನಪಾಳ್ಯ, ಹೌಸಿಂಗ್ ಬೋರ್ಡ್, ಮಲ್ಲೇನಹಳ್ಳಿ, ಊರುಕೆರೆ, ಹಂಚಿಹಳ್ಳಿ, ತಿಪುರಮ್ಮಪಾಳ್ಯ, ಕಟ್ಟಿಗೇನಹಳ್ಳಿ, ಕೋರಾ ಅಮಾನಿಕೆರೆ, ಕೆಎಐಡಿಬಿ ಕೈಗಾರಿಕಾ ಪ್ರದೇಶ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q