ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ರೀಲ್ಸ್ ಸ್ಪರ್ಧೆಯನ್ನು ಇಟ್ಟುಕೊಂಡಿದ್ದೇವೆ. ಪೋಸ್ಟರ್‌ನಲ್ಲಿ ಉಲ್ಲೇಖಿಸಲಾದ ವಿಷಯಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು 40 ರಿಂದ 60 ಸೆಕೆಂಡುಗಳ ರೀಲ್ಸ್ ಅನ್ನು ಸೃಷ್ಟಿಸಿ.
ನಿಮ್ಮ ಇನ್‌ಸ್ಟಾಗ್ರಾಮ್, ಎಕ್ಸ್, ಫೇಸ್ಬುಕ್ ಅಥವಾ ಯೂಟ್ಯೂಬ್ ಖಾತೆಯಲ್ಲಿ #ಕರ್ನಾಟಕ_ಪ್ರಜಾಪ್ರಭುತ್ವ_ದಿನ_2024 ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ರೀಲ್ಸ್ ಪೋಸ್ಟ್ ಮಾಡಿ. ಬಳಿಕ ಲಿಂಕ್ ಅನ್ನು https://democracydaykarnataka.in/contest/video ಇಲ್ಲಿ ಹಂಚಿಕೊಳ್ಳಿ.
ಸೆಪ್ಟೆಂಬರ್ 15ರ ಒಳಗಾಗಿ ರೀಲ್ಸ್ ಕಳುಹಿಸಬೇಕು. ಅತ್ಯುತ್ತಮ 10 ವಿಡಿಯೋಗಳಿಗೆ ತಲಾ 15,000 ರೂ. ಮೌಲ್ಯದ ಬಹುಮಾನಗಳು ಸಿಗಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q