nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂತಹ ಘಟನೆ ನಡೆಯಬಾರದಿತ್ತು | ಪಾವಗಡ ಬಸ್ ದುರಂತದ ಬಗ್ಗೆ ಡಾ.ಸುಧಾಕರ್ ಬೇಸರ
    ತುಮಕೂರು March 21, 2022

    ಇಂತಹ ಘಟನೆ ನಡೆಯಬಾರದಿತ್ತು | ಪಾವಗಡ ಬಸ್ ದುರಂತದ ಬಗ್ಗೆ ಡಾ.ಸುಧಾಕರ್ ಬೇಸರ

    By adminMarch 21, 2022No Comments2 Mins Read
    dr sudhakar

    ತುಮಕೂರು: ಶನಿವಾರ ಪಾವಗಡದಲ್ಲಿ ಸಂಭವಿಸಿದ ಬಸ್ ದುರಂತ ಬಹಳ ದುರದೃಷ್ಟಕರ ಇಂತಹ ಘಟನೆ ನಡೆಯಬಾರದಿತ್ತು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಬೇಸರ ವ್ಯಕ್ತಪಡಿಸಿದ್ದಾರೆ.

    ಸೋಮವಾರ ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವರು, ಪಾವಗಡ ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಆರೋಗ್ಯ ಸಚಿವರು,  ಪಾವಗಡ ಬಸ್ ದುರಂತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಬೇಸರದ ಸಂಗತಿ ಎಂದರು.

    ಇನ್ನು ಅಪಘಾತಕ್ಕೀಡಾಗಿರುವ ಬಸ್ ನಲ್ಲಿ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ದಿರುವುದು ದುರಂತಕ್ಕೆ ಕಾರಣವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ಮಾಹಿತಿ ಲಭ್ಯವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.

    ತುಮಕೂರು ಜಿಲ್ಲಾಸ್ಪತ್ರೆಯಲ್ಲಿ 18 ಜನ ರೋಗಿಗಳು ದಾಖಲಾಗಿದ್ದು, ಎಲ್ಲರೂ  ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಕೆಲವರಿಗೆ ಮೂಳೆಮುರಿತಗಳು ಕಂಡುಬಂದಿದ್ದು ಇದಕ್ಕೆ ಸಂಬಂಧಿಸಿದಂತೆ ನಮ್ಮ ಆರೋಗ್ಯ ಸಿಬ್ಬಂದಿಗಳು ಚಿಕಿತ್ಸೆ ನೀಡಲಿದ್ದಾರೆ.

    ಆ ಭಾಗದಲ್ಲಿ ಬಸ್ ನ ಸಮಸ್ಯೆ ಕೂಡ ಇತ್ತು ಎಂದು ಗಮನಕ್ಕೆ ಬಂದಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವರನ್ನು ಭೇಟಿಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವರು ಕ್ರಮ ಕೈಗೊಳ್ಳಲಿದ್ದಾರೆ.

    ಇಂತಹ ತುರ್ತು ಸಂದರ್ಭದಲ್ಲಿ ಆರೋಗ್ಯ ಸಿಬ್ಬಂದಿಗಳು, ಅಧಿಕಾರಿಗಳು ಶ್ರಮ ಹಾಕಿದ್ದು ಅವರಿಗೆ ಅಭಿನಂದನೆ ಸಲ್ಲಿಸಿದರು. ಇನ್ನು ಬೆಂಗಳೂರಿನ ವಿಕ್ಟೋರಿಯಾ, ನಿಮಾನ್ಸ್ ಹಾಗೂ ಸಂಜಯ್ ಗಾಂಧಿ ಆಸ್ಪತ್ರೆಯಲ್ಲೂ ಸಹ ಉತ್ತಮ ವೈದ್ಯಕೀಯ ಚಿಕಿತ್ಸೆಯನ್ನು ಪಾವಗಡದ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವೈದ್ಯರು ಸೇರಿದಂತೆ ಎಲ್ಲ ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಿ ಸಮರೋಪಾದಿಯಲ್ಲಿ ಚಿಕಿತ್ಸೆ ನೀಡಿದ್ದಾರೆ ಎಂದರು.

    ಇನ್ನು ಅಪಘಾತ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿ ಐದು ಜನ ಮೃತಪಟ್ಟಿದ್ದು ಬೆಂಗಳೂರಿಗೆ ಮತ್ತೊಂದು ರೋಗಿಯನ್ನು ಸಾಗಿಸುವ ಸಂದರ್ಭದಲ್ಲಿ ಮತ್ತೊಬ್ಬ ರೋಗಿ ಮೃತಪಟ್ಟಿದ್ದಾರೆ. ಮುಂದೆ ಈ ರೀತಿ ಸಮಸ್ಯೆ ಆಗದಂತೆ ಹೆಚ್ಚಿನ ಸಂಖ್ಯೆಯ ಬಸ್ ಗಳನ್ನು ನೀಡುವ ಸಂಬಂಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಇನ್ನು ವಿದ್ಯಾಭ್ಯಾಸಕ್ಕಾಗಿ ತೆರಳುತ್ತಿದ್ದ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಈ ರೀತಿ ಆಗಿರುವುದು ನಿಜಕ್ಕೂ ಎಲ್ಲರಿಗೂ ನೋವಿನ ಸಂಗತಿ ಇಂತಹ ಘಟನೆಗಳಿಂದ ವಿದ್ಯಾರ್ಥಿಗಳನ್ನು ಕಳೆದುಕೊಳ್ಳುವುದು ಸರ್ಕಾರ ಹಾಗೂ ಪೋಷಕರಿಗೂ ನೋವು ತಂದಿದೆ .ಇಂತಹ ಘಟನೆಗಳನ್ನು ನಡೆಯುವುದು ಯಾವುದೇ ಸರ್ಕಾರ ನಿರೀಕ್ಷೆ ಮಾಡುವುದಿಲ್ಲ ಇದಕ್ಕೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದಿದ್ದಾರೆ.

    ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ವೀರಭದ್ರಯ್ಯ, ಡಾ.ಚಂದನ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

    ವರದಿ: ಮಾರುತಿ ಪ್ರಸಾದ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Leave A Reply Cancel Reply

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.