ಪಾವಗಡ: ಪಾವಗಡ ತಾಲ್ಲೂಕು ಕಾಡುಗೊಲ್ಲ ಯುವ ಸೇನೆಯ ವತಿಯಿಂದ ಜುಲೈ ತಿಂಗಳಲ್ಲಿ ಮೂರನೇ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಎಸ್ ಎಸ್ ಎಲ್ಸಿ, ದ್ವಿತೀಯ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಶೇ.80 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.
ಜುಲೈ 10 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ ರಾಜಣ್ಣ– 97991 38727, ದಿವ್ಯತೇಜ ಯಾದವ್-86603 89238, ಈರಣ್ಣ-82966 20877 ರವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


