nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    June 13, 2026

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ
    • ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶೇಷ ಶಾಲೆಯನ್ನು ನಡೆಸುತ್ತಿರುವ ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನ
    ತುಮಕೂರು February 16, 2025

    ವಿಶೇಷ ಶಾಲೆಯನ್ನು ನಡೆಸುತ್ತಿರುವ ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನ

    By adminFebruary 16, 2025No Comments1 Min Read
    apply

    ತುಮಕೂರು:  ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ಶಿಶುಕೇಂದ್ರೀಕೃತ ಯೋಜನೆಯಡಿ ನಡೆಸುತ್ತಿರುವ ವಿಶೇಷ ಶಾಲೆಯನ್ನು ಅನುದಾನಕ್ಕೆ ಒಳಪಡಿಸಲು ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.

    ಅರ್ಜಿ ಸಲ್ಲಿಸುವ ಸಂಸ್ಥೆಗಳು ಬೆಂಗಳೂರಿನ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ ಅನುಮತಿ ಪಡೆದು, ಕಳೆದ 3 ವರ್ಷಗಳಿಂದ ಶಾಲೆಯನ್ನು ನಡೆಸುತ್ತಿರಬೇಕು.


    Provided by
    Provided by

    ಆಸಕ್ತ ಸಂಸ್ಥೆಯು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದ್ವಿ–ಪ್ರತಿಯಲ್ಲಿ ಫೆಬ್ರವರಿ 28ರೊಳಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816–2270029ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    June 13, 2026

    ಕೊರಟಗೆರೆ: ರಾಜ್ಯದಲ್ಲಿ ವಿದ್ಯುತ್ ವಿತರಣಾ ಚಟುವಟಿಕೆಗಳನ್ನು ನಡೆಸಲು ಟಾಟಾ ಪವರ್ ಸೇರಿದಂತೆ ಯಾವುದೇ ಖಾಸಗಿ ಕಂಪನಿಗಳಿಗೆ ಅನುಮತಿ ನೀಡಬಾರದು ಎಂದು…

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.