nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026
    Facebook Twitter Instagram
    ಟ್ರೆಂಡಿಂಗ್
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜವಾಹರಲಾಲ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಆಹ್ವಾನ
    ತುರುವೇಕೆರೆ September 11, 2024

    ಜವಾಹರಲಾಲ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಆಹ್ವಾನ

    By adminSeptember 11, 2024No Comments2 Mins Read
    navodaya

    ತುರುವೇಕೆರೆ:  ನವೋದಯ ವಿದ್ಯಾಲಯ 2025–26ನೇ ಸಾಲಿನ 6ನೇ ತರಗತಿ ಪರೀಕ್ಷೆಗೆ ಪ್ರವೇಶ ಬಯಸುವ ವಿದ್ಯಾರ್ಥಿ ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸೆ.16 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಆರ್.ಎಸ್. ಅಕ್ಷರ ಅಕಾಡಮಿ ಅಧ್ಯಕ್ಷರಾದ ನೆಮ್ಮದಿ ಗ್ರಾಮದ ಎ.ಎಸ್.ಮೂರ್ತಿ ತಿಳಿಸಿದ್ದಾರೆ.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು ಜವಾಹರಲಾಲ್ ನವೋದಯ ವಿದ್ಯಾಲಯ ಭಾರತ ಸರ್ಕಾರದ ಒಂದು ಅತ್ಯುತ್ತಮ ಸಂಸ್ಥೆಯಾಗಿದೆ. 6ರಿಂದ  12ನೇ ತರಗತಿವರೆಗಿರುವ ಈ ಶಾಲೆಯಲ್ಲಿ ಉಚಿತ ಊಟ, ವಸತಿ ಸೌಕರ್ಯ, ಬಾಲಕ–ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯಗಳು, ಕ್ರೀಡೆ ಮತ್ತು ಎನ್.ಸಿ.ಸಿ., ಎನ್.ಎಮ್.ಎಸ್., ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಉತ್ತಮ ಶಿಕ್ಷಣಕ್ಕೆ ಉತ್ತೇಜನ ನೀಡುವಂತ ಅತ್ಯುತ್ತಮ ಶಾಲೆ ಇದಾಗಿದೆ. ಅಲ್ಲದೆ ಇಂತಹ  ಶಾಲೆಗಳಲ್ಲಿ ಓದಿ ಹೊರಬಂದ ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನಮಾನಗಳು ದೊರೆತಿವೆ. ಆ ನಿಟ್ಟಿನಲ್ಲಿ ಹೆಚ್ಚು ಗ್ರಾಮೀಣ ಭಾಗದ 5ನೇ ತರಗತಿ ವಿಧ್ಯಾರ್ಥಿಗಳ ಪೋಷಕರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು.


    Provided by
    Provided by

    ಅರ್ಜಿ ಸಲ್ಲಿಸುವವರು ನಿಮ್ಮ ಶಾಲಾ ಮುಖ್ಯೋಪಾಧ್ಯಾಯರ ಸಲಹೆ ಪಡೆದು ಸೆ.16ರೊಳಗೆ ಅರ್ಜಿ ಸಲ್ಲಿಸ ಬೇಕು. 2025ರ ಜ.18ಕ್ಕೆ ಪ್ರವೇಶ ಪರೀಕ್ಷೆಯಿದ್ದು, ನವೋದಯ ಶಿಕ್ಷಣಕ್ಕೆ ಬೆಂಗಳೂರಿನ ಖ್ಯಾತ ತಜ್ಞರಾದಂತ ನೀರೇಶ್ ಕುಲಕರ್ಣಿ ಅವರನ್ನು ವಿಶೇಷವಾಗಿ ತುರುವೇಕೆರೆಗೆ ಕರೆತಂದು ಅವರ ಮೂಲಕ ತಾಲ್ಲೂಕಿನ ಮಕ್ಕಳಿಗೆ ಕೋಚಿಂಗ್ ವ್ಯವಸ್ಥೆ ಕಲ್ಪಿಸುವ ದೃಷ್ಠಿಯಿಂದ ಆರ್.ಎಸ್. ಅಕ್ಷರ ಅಕಾಡಮಿ ಸಂಸ್ಥೆ ತುರುವೇಕೆರೆಯಲ್ಲಿ ಪ್ರಾರಂಬಗೊಂಡಿದೆ  ಆ ಸಂಸ್ಥೆ ಮುಖಾಂತರ ಮಕ್ಕಳಿಗೆ ಕೋಚಿಂಗ್ ವ್ಯವಸ್ಥೆ ಮಾಡಲಾಗುವುದು. ನವೋದಯ ವಿದ್ಯಾಲಯ ಜಿಲ್ಲೆಗೊಂದರಂತೆ  ಇದ್ದು 80ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದೆ. ಅದರಲ್ಲಿ ಶೇ.75ರಷ್ಟು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅವಕಾಶವಿದ್ದು ತಾಲ್ಲೂಕಿನ ಗ್ರಾಮೀಣ ಭಾಗದ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಈ ಮೂಲಕ ಮನವಿ ಮಾಡಿಕೊಂಡಿದ್ದಾರೆ.

    ಈ ಸಂದರ್ಭದಲ್ಲಿ ಭೀಮೋತ್ಸವ ಆಚರಣಾ ಸಮಿತಿ ಗೌರವಾಧ್ಯಕ್ಷ ಎಂ.ಎನ್.ಸುಬ್ರಮಣ್ಯ, ಮಾಯಸಂದ್ರ  ಶಿಕ್ಷಕ ಚಂದ್ರಯ್ಯ ಹರಿದಾಸನಹಳ್ಳಿ, ನರಸಿಂಹಮೂರ್ತಿ ವಿಠಲದೇವರಹಳ್ಳಿ, ಕರವೇ ರಂಗಸ್ವಾಮಿ ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    ಬೇಸಿಗೆ ಬಂತೆಂದರೆ ಸಾಕು ಪ್ರತಿಯೊಬ್ಬರಿಗೂ ನೆನಪಾಗುವುದು ಹಣ್ಣುಗಳ ರಾಜ ಮಾವಿನಹಣ್ಣು. ಕೇವಲ ಅದ್ಭುತ ರುಚಿಗಷ್ಟೇ ಅಲ್ಲದೆ, ಮಾವಿನಹಣ್ಣು ತನ್ನಲ್ಲಿರುವ ಪೋಷಕಾಂಶಗಳ…

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.