ತುಮಕೂರು: ಹಸಿರು ತುಮಕೂರು ಯೋಜನೆಯಡಿ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ಯಾನವನ, ರಸ್ತೆ(ವಿಭಜಕ)ಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ನಿರ್ವಹಣೆ/ ದತ್ತು ಪಡೆಯಲು ಸಾರ್ವಜನಿಕ ಸಂಘ ಸಂಸ್ಥೆ, ವಿದ್ಯಾ ಸಂಸ್ಥೆ, ಕಾಲೇಜುಗಳಿಂದ ಷರತ್ತುಬದ್ಧ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ.
ಆಸಕ್ತರು ಮನವಿ ಪತ್ರ/ ಪ್ರಸ್ತಾವನೆಯನ್ನು ಪಾಲಿಕೆಯ ತೋಟಗಾರಿಕೆ ಶಾಖೆಗೆ ಸಲ್ಲಿಸಬೇಕೆಂದು ಪಾಲಿಕೆ ಆರೋಗ್ಯಾಧಿಕಾರಿ ಡಾ.ವಿರೇಶ್ ಕಲ್ಮಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296