nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆ.20 ರಂದು ಮಾಜಿ ಮುಖ್ಯ ಮಂತ್ರಿ ದಿವಗಂತ ಡಿ.ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆಗೆ ಆಹ್ವಾನ
    ಕೊರಟಗೆರೆ August 17, 2024

    ಆ.20 ರಂದು ಮಾಜಿ ಮುಖ್ಯ ಮಂತ್ರಿ ದಿವಗಂತ ಡಿ.ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆಗೆ ಆಹ್ವಾನ

    By adminAugust 17, 2024No Comments1 Min Read
    arasu

    ಕೊರಟಗೆರೆ: ಮಾಜಿ ಮುಖ್ಯಮಂತ್ರಿ ದಿವಗಂತ ಡಿ.ದೇವರಾಜ ಅರಸುರವರ 109ನೇ ಜನ್ಮ ದಿನಾಚರಣೆಯನ್ನು ತಾಲ್ಲೂಕು ಮಟ್ಟದಲ್ಲಿ ಆಚರಿಸಲು ಪೂರ್ವ ಭಾವಿ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಲಾಗುತ್ತು.

    ದಿನಾಂಕ : 20.08.2024 ರಂದು ಕೊರಟಗೆರೆ ತಾಲ್ಲೂಕು ಕಛೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ಬೆಳಿಗ್ಗೆ 9:30 ಗಂಟೆಗೆ ಶ್ರೀ ದಿವಂಗತ ಡಿ.ದೇವರಾಜ ಅರಸು ರವರ ಜನ್ಮ ದಿನಾಚರಣೆಯನ್ನು ಆಚರಿಸಲು ತೀರ್ಮಾನಿಸಲಾಗಿದೆ.


    Provided by

    ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಸಂಘ ಸಂಸ್ಥೆಯ ಮುಖ್ಯಸ್ಥರುಗಳು, ಜನಾಂಗದ ಮುಖ್ಯಸ್ಥರುಗಳು ಮತ್ತು ಪತ್ರಿಕಾ/ಮಾಧ್ಯಮ ವರದಿಗಾರರು ಹಾಗೂ ಸಾರ್ವಜನಿಕರು ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೊರಟಗೆರೆ ತಹಶೀಲ್ದಾರ್ ಮಂಜುನಾಥ್ ಕೆ. ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅನಂತ ರಾಜು ಆರ್ ಪತ್ರಿಕಾ ಪ್ರಕಟಣೆಯಲ್ಲಿ ಆಹ್ವಾನಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

     

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.