nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026
    Facebook Twitter Instagram
    ಟ್ರೆಂಡಿಂಗ್
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ.ಜಾತಿ/ಪ.ಪಂಗಡದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
    ತುಮಕೂರು December 14, 2024

    ಪ.ಜಾತಿ/ಪ.ಪಂಗಡದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

    By adminDecember 14, 2024No Comments1 Min Read
    sports

    ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023ನೇ ಸಾಲಿನಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ.

    ಆಸಕ್ತ ಕ್ರೀಡಾಪಟುಗಳು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 20ರೊಳಗಾಗಿ ನಿಗಧಿತ ನಮೂನೆಯೊಂದಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9741691379ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    Comments are closed.

    Our Picks

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026

    ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಜೈಲರ್ 2’ (Jailer 2) ಚಿತ್ರದ ಟ್ರೇಲರ್ ಅಧಿಕೃತವಾಗಿ ಬಿಡುಗಡೆಯಾಗಿದ್ದು,…

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.