ಪ್ರಪಂಚದ ಶ್ರೀಮಂತ ಟೂರ್ನಿ ಎಂದೇ ಹೆಸರಾಗಿರುವ IPL ಟೂರ್ನಿಯ 15ನೇ ಆವೃತ್ತಿಗಾಗಿ ದಿನಾಂಕ ಘೋಷಿಸಿದ BCCI , ಇದೇ ತಿಂಗಳು ಅಂದರೆ
ಫೆಬ್ರವರಿ 12 & 13 ರಂದು ಬೆಂಗಳೂರಿನಲ್ಲಿ ಹರಾಜು ಪ್ರಕ್ರಿಯೇ ನಡೆಯಲಿದ್ದು ಅದಕ್ಕಾಗಿ 590 ಆಟಗಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
590 ಆಟಗಾರರಲ್ಲಿ 228 ಕ್ಯಾಪ್ಡ್ ಮತ್ತು 355 ಅನ್ ಕ್ಯಾಪ್ಡ್ ಮತ್ತು 7 ಅಸೋಸಿಯೇಟ್ ನೇಷನ್ಸ್’ಗೆ ಸೇರಿದವರಾಗಿದ್ದಾರೆ.
ಎರಡು ಹೊಸ IPL ತಂಡಗಳಾದ ಲಕ್ನೋ ಸೂಪರ್ ಜೈಂಟ್ಸ್ & ಟೀಮ್ ಅಹ್ಮದಾಬಾದ್ ಕೂಡಾ ಭಾಗವಹಿಸಲಿವೆ. ಈ ಹರಾಜಿನಲ್ಲಿ ಎಲ್ಲಾ ತಂಡದ ಮಾಲೀಕರು ಮತ್ತು ಮುಖ್ಯ ಕೋಚ್’ಗಳು ಭಾಗವಹಿಸಿ ತಮ್ಮ ತಂಡಕ್ಕೆ ಬೇಕಾದಂತಹ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB