nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐಪಿಎಲ್ ರೋಚಕ ಜಯ: ಮುಂಬೈ ವಿರುದ್ದ ಗೆದ್ದು ಅಧಿಕೃತವಾಗಿ ಪ್ಲೇಆಫ್​ ಗೆ ಎಂಟ್ರಿಕೊಟ್ಟ ಕೆಕೆಆರ್
    ರಾಜ್ಯ ಸುದ್ದಿ May 12, 2024

    ಐಪಿಎಲ್ ರೋಚಕ ಜಯ: ಮುಂಬೈ ವಿರುದ್ದ ಗೆದ್ದು ಅಧಿಕೃತವಾಗಿ ಪ್ಲೇಆಫ್​ ಗೆ ಎಂಟ್ರಿಕೊಟ್ಟ ಕೆಕೆಆರ್

    By adminMay 12, 2024No Comments1 Min Read
    cricket

    ಐಪಿಎಲ್‌ 2024ರ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್, ಇಂದು ತವರು ನೆಲ ಈಡನ್ ಗಾರ್ಡನ್‌ ನಲ್ಲಿ ನಡೆದ 60ನೇ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಅಧಿಕೃತವಾಗಿ ಪ್ಲೇಆಫ್ ​ಗೆ ಎಂಟ್ರಿಕೊಟ್ಟಿದೆ.

    ಮಳೆ ಪೀಡಿತ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್‌ ಗೆ ಗೆಲ್ಲಲು 158 ರನ್‌ಗಳ ಗುರಿಯನ್ನು ನೀಡಿದೆ. ಮಳೆಯಿಂದಾಗಿ ಪಂದ್ಯ ಎರಡು ಗಂಟೆ 15 ನಿಮಿಷ ತಡವಾಗಿ ಆರಂಭಗೊಂಡಿದ್ದು, ಓವರ್‌ ಗಳನ್ನು ಮೊಟಕುಗೊಳಿಸಲಾಯಿತು. ಪಂದ್ಯವನ್ನು ತಲಾ 16 ಓವರ್‌ ಆಡಿಸಲು ನಿರ್ಧರಿಸಲಾಯಿತು.


    Provided by
    Provided by

    ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ‌ಗಳಲ್ಲಿ ಏಳು ವಿಕೆಟ್‌ ಗೆ 157 ರನ್ ಗಳಿಸಿತು. ಕೆಕೆಆರ್ ಪರ ವೆಂಕಟೇಶ್ ಅಯ್ಯರ್ 21 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 42 ರನ್ ಗಳಿಸಿದರು. ಮುಂಬೈ ಪರ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ತಲಾ ಎರಡು ವಿಕೆಟ್ ಪಡೆದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ತುಮಕೂರು: ತಾಲ್ಲೂಕಿನ ಹತ್ತೇನಹಳ್ಳಿ ಮಾರಮ್ಮ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ದೇವರ ಒಡವೆ ಕಳವು ಪ್ರಕರಣದಲ್ಲಿ ದೇವರ ತಾಳಿಯೂ ಕಳವಾಗಿತ್ತು. ದೇವರ…

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.