nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲೋ ಕುಳಿತುಕೊಂಡು ಶಾಸಕ ಅನಿಲ್ ಕುಮಾರ್ ಬಗ್ಗೆ ಮಾತನಾಡುವುದು ಸರಿಯೇ?: ಬಿರ್ವಾಳ್ ಚಿಕ್ಕಣ್ಣ ಕಿಡಿ
    ಜಿಲ್ಲಾ ಸುದ್ದಿ July 16, 2025

    ಎಲ್ಲೋ ಕುಳಿತುಕೊಂಡು ಶಾಸಕ ಅನಿಲ್ ಕುಮಾರ್ ಬಗ್ಗೆ ಮಾತನಾಡುವುದು ಸರಿಯೇ?: ಬಿರ್ವಾಳ್ ಚಿಕ್ಕಣ್ಣ ಕಿಡಿ

    By adminJuly 16, 2025No Comments2 Mins Read
    chikkanna

    ಸರಗೂರು:  ಶಾಸಕರು ತಾಲೂಕಿನಲ್ಲಿ ಒಂದು ಗುಂಟೆ ಜಾಗ ಹಾಗೂ ರೆಸ್ಟಾರ್ಟ್ ನ್ನು ತೆಗೆದುಕೊಂಡಿಲ್ಲ. ಯಾರಿಗೂ ಅವಕಾಶವನ್ನೂ ನೀಡಿಲ್ಲ, ತಾಲ್ಲೂಕಿನ ಸಂಪತ್ತು ಹಾಳು ಮಾಡಲು ಮುಂದಾಗಿಲ್ಲ. ಆದರೆ ಮಾದ್ಯಮ ಮತ್ತು ಪತ್ರಿಕೆಯಲ್ಲಿ ಶಾಸಕರ ವಿರುದ್ಧ ತಾಲೂಕಿನ ಸಂಪತ್ತು ಹಾಳು ಮಾಡುತ್ತಿದ್ದಾರೆ ಎಂದು ಜೆಡಿಎಸ್ ಪಕ್ಷದ ಮುಖಂಡ ಕೃಷ್ಣನಾಯಕರವರು ಹೇಳಿಕೆ ನೀಡಿದ್ದಾರೆ. ಅವರು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಿರ್ವಾಳ್ ಚಿಕ್ಕಣ್ಣ ಕಿಡಿಕಾರಿದರು.

    ತಾಲ್ಲೂಕಿಗೆ ಕೃಷ್ಣನಾಯಕ ಅಮಾವಾಸ್ಯೆ ಮತ್ತು ಪೂರ್ಣಿಮೆಗೆ ಬರುತ್ತಿದ್ದಾರೆ. ನಮ್ಮ ಶಾಸಕ ಅನಿಲ್ ಚಿಕ್ಕಮಾದುರವರ ಬಗ್ಗೆ ಅವರಿಗೆ ಏನು ಗೊತ್ತು? ತಾಲೂಕಿನ ಬಗ್ಗೆ ಸಾರ್ವಜನಿಕರು ಹಾಗೂ ರೈತರ ಕಷ್ಟ ಕೇಳುವುದಕ್ಕೆ ಬರಲ್ಲ. ಇನ್ನೂ ತಾಲೂಕಿನ ಅಭಿವೃದ್ಧಿ ಕೆಲಸದ ಬಗ್ಗೆ ಆ ವ್ಯಕ್ತಿಗೇನು ಗೊತ್ತು? ಎಲ್ಲೋ ಕುಳಿತುಕೊಂಡು ಮಾಧ್ಯಮಗಳಲ್ಲಿ ಆರೋಪ ಮಾತನಾಡುವುದು ತಪ್ಪು.  ತಾಲ್ಲೂಕಿಗೆ ಬಂದು ಪತ್ರಿಕಾಗೋಷ್ಠಿ ನಡೆಸಿ ನೇರವಾಗಿ ಆರೋಪ ಮಾಡಿ, ಅದನ್ನು ಬಿಟ್ಟು ಅಲ್ಲಿ ಇಲ್ಲಿ ಕುಳಿತು ಮಾತನಾಡುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ತಾಲೂಕಿನ ಜನತೆ ಪ್ರತಿದಿನ ಶಾಸಕರ ಮನೆಯ ಮುಂದೆ ಸಾವಿರಾರು ಜನರು ಬರುತ್ತಾರೆ ಅವರ ಕಷ್ಟವನ್ನು ಆಳಿಸಿ ಮುಂದಿನ ಕೆಲಸಕ್ಕೆ ಹೋಗುತ್ತಾರೆ. ಶಾಸಕರು ಅವರ ತಂದೆ ಕಾಲದಿಂದಲೂ ಜನಸೇವೆ ಮಾಡಿಕೊಂಡು ಬರುತ್ತಿದ್ದಾರೆ. ಅವರ ಬಗ್ಗೆ ಮಾತನಾಡಬೇಕು ಎಂದರೆ ಅವರ ಯೋಗ್ಯತೆ ತಿಳಿದುಕೊಳ್ಳಬೇಕು ಎಂದು ತಿರುಗೇಟು ನೀಡಿದರು.

    ಶಾಸಕರು ಯಾವುದೇ ಜನಾಂಗದವರನ್ನು ವ್ಯಕ್ತಿಗಳನ್ನು ಸ್ವಂತ ಮನೆಯವರಂತೆ ನೋಡಿಕೊಂಡು ಬರುತ್ತಾರೆ. ಆಮೇಲೆ ಯಾವುದೇ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಬಂದರೆ, ನಮ್ಮ ಶಾಸಕರು ನೀವು ವ್ಯಕ್ತಿಗಳನ್ನು ಆ ಪಕ್ಷ ಈ ಪಕ್ಷದ ವ್ಯಕ್ತಿ ನೋಡದೆ, ಕೆಲಸ ಕಾರ್ಯಗಳನ್ನು ಮಾಡಿಕೊಡುತ್ತಾರೆ. ಆದರೆ ಅವರ ಜೊತೆ ಅಧಿಕಾರಿಗಳು ಕೆಲಸ ವಿಳಂಬ ಮಾಡುತ್ತಿದ್ದಾರೆ ಎಂದು ಹೇಳಿದರೇ ಕೂಡಲೇ ಆ ಸ್ಥಳದಲ್ಲಿ ಅಧಿಕಾರಿಗಳಿಗೆ ಕರೆ ಮೂಲಕ ಮಾತನಾಡಿ, ಅವರ ಕೆಲಸವನ್ನು ಮಾಡಿಸಿಕೊಂಡುತ್ತಾರೆ. ಅವರು ಎಷ್ಟೋ ಸಮಯದಲ್ಲಿ ತಾಲೂಕಿನ ಜನತೆ ಅಪಘಾತದಲ್ಲಿ ಗಾಯಾಳು ಹಾಗೂ ಮೃತಪಟ್ಟ ವ್ಯಕ್ತಿಯನ್ನು ನೋಡಿಕೊಂಡು ಅವರಿಗೆ ಸಹಾಯಧನ ಮಾಡೇ ಬರುವುದು. ಅಂತವರ ಮೇಲೆ ಇವರು ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.