nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೂಟಿ ಮಾಡಿದ ಭೂಮಿ ಪೋಡಿ ಮಾಡಿಸುವುದಕ್ಕೆ ಕೋರ್ಟ್ ಸ್ಥಳಾಂತರವೇ: ಹೆಚ್.ಡಿ. ಕುಮಾರಸ್ವಾಮಿ
    ರಾಜ್ಯ ಸುದ್ದಿ November 25, 2023

    ಲೂಟಿ ಮಾಡಿದ ಭೂಮಿ ಪೋಡಿ ಮಾಡಿಸುವುದಕ್ಕೆ ಕೋರ್ಟ್ ಸ್ಥಳಾಂತರವೇ: ಹೆಚ್.ಡಿ. ಕುಮಾರಸ್ವಾಮಿ

    By adminNovember 25, 2023No Comments1 Min Read
    kumaraswami

    ರಾಮನಗರ: ಜಿಲ್ಲಾ ಕೇಂದ್ರದಲ್ಲಿಯೇ ಸಿವಿಲ್ ಪ್ರಕರಣಗಳನ್ನು ವಿಚಾರಣೆ ನಡೆಸುವ ಎಸಿ ಕೋರ್ಟ್ ಅನ್ನು ಕನಕಪುರಕ್ಕೆ ವರ್ಗಾವಣೆ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು; ಇದು ಮಕ್ಕಳಾಟವೇ ಎಂದು ಕಿಡಿಕಾರಿದ್ದಾರೆ.

    ಎಸಿ ಕೋರ್ಟ್ ಅನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದನ್ನು ವಿರೋಧಿಸಿ, ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.


    Provided by
    Provided by

    ಎಸಿ ಕೋರ್ಟ್ ಅನ್ನು ವಾರದಲ್ಲಿ ಒಂದು ದಿನ ಕನಕಪುರಕ್ಕೆ ತೆಗೆದುಕೊಂಡು ಹೋಗಿದ್ದೀರಿ. ಇದನ್ನು ಇಡೀ ರಾಜ್ಯದ ಪ್ರತಿ ತಾಲೂಕಿನಲ್ಲೂ ಮಾಡಿ, ಪ್ರತಿ ತಾಲೂಕಿಗೆ ಒಂದೊಂದು ಎಸಿ ಕೋರ್ಟ್ ಮಾಡಿ ಎಂದ ಅವರು; ಇದು ಸರ್ವಾಧಿಕಾರಿ ಧೋರಣೆ. ಕೋರ್ಟ್ ಸ್ಥಳಾಂತರಕ್ಕೆ ಅಂತಹ ತರಾತುರಿ ಏನಿದೆ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ಹೆದರಿಸಿ, ಬೆದರಿಸಿ ಅಕ್ರಮವಾಗಿ ಬೇಲಿ ಹಾಕಿಕೊಂಡಿರುವ ಎಲ್ಲಾ ಭೂಮಿಗಳ ಪೋಡಿ ಮಾಡಿಸುವುದಕ್ಕೆ, ಲೂಟಿ ಮಾಡುವುದಕ್ಕೆ ಹೀಗೆ ಮಾಡ್ತಿದ್ದಾರೆ. ಅದೆಂತದ್ದೋ ಗ್ಲೋಬಲ್ ಸಿಟಿ ಮಾಡಲು, ಲೂಟಿ ಮಾಡೋಕೆ ಈ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಯಾರ ಹೆಸರನ್ನೂ ಹೇಳದೆ ಅವರು ಕಟುವಾಗಿ ಟೀಕಿಸಿದರು.

    ಅಕ್ಕಿ ಕಳವು; ಕ್ರಮಕ್ಕೆ ಆಗ್ರಹ

    ಚನ್ನಪಟ್ಟಣದಲ್ಲಿ ಅನ್ನಭಾಗ್ಯದ ಅಕ್ಕಿ ಕಳವು ವಿಚಾರದ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು; ಮೊದಲು ಈ ಬಗ್ಗೆ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲಿ. ಇದು ಕೇವಲ ಚನ್ನಪಟ್ಟಣದಲ್ಲಿ ಮಾತ್ರವಲ್ಲ, ರಾಜ್ಯದ ಹಲವೆಡೆ ನಡೆಯುತ್ತಿದೆ. ಸರಕಾರ  ಜವಾಬ್ದಾರಿಯಿಂದ ಕ್ರಮ ವಹಿಸಲಿ ಎಂದು ಅವರು ಕಿವಿಮಾತು ಹೇಳಿದರು.

    admin
    • Website

    Related Posts

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.