nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026
    Facebook Twitter Instagram
    ಟ್ರೆಂಡಿಂಗ್
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೃತ್ಯುಕೂಪವಾಗ್ತಿದ್ಯಾ ತುಮಕೂರು ರಾಷ್ಟ್ರೀಯ ಹೆದ್ದಾರಿ? ಒಂದೇ ತಿಂಗಳಲ್ಲಿ 15 ಮಂದಿ ಸಾವು!
    ತುಮಕೂರು January 27, 2026

    ಮೃತ್ಯುಕೂಪವಾಗ್ತಿದ್ಯಾ ತುಮಕೂರು ರಾಷ್ಟ್ರೀಯ ಹೆದ್ದಾರಿ? ಒಂದೇ ತಿಂಗಳಲ್ಲಿ 15 ಮಂದಿ ಸಾವು!

    By adminJanuary 27, 2026No Comments1 Min Read
    tumakur accident

    ತುಮಕೂರು: ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚೆಗೆ ಅಪಘಾತಗಳ ಸರಣಿ ಮುಂದುವರಿದಿದ್ದು, ಪ್ರಯಾಣಿಕರಲ್ಲಿ ಭೀತಿ ಮೂಡಿಸಿದೆ. ಕಳೆದ ಕೇವಲ ಒಂದು ತಿಂಗಳ ಅವಧಿಯಲ್ಲಿ (ಡಿಸೆಂಬರ್ 25 ರಿಂದ ಜನವರಿ 26 ರವರೆಗೆ) ಸಂಭವಿಸಿದ ವಿವಿಧ ರಸ್ತೆ ಅಪಘಾತಗಳಲ್ಲಿ ಬರೋಬ್ಬರಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

    ಅಪಘಾತಗಳ ಸರಣಿ:


    Provided by
    Provided by
    • ಡಿಸೆಂಬರ್ 25: ಹಿರಿಯೂರು ಬಳಿ ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ 7 ಮಂದಿ ದುರ್ಮರಣಕ್ಕೀಡಾಗಿದ್ದರು.
    • ಜನವರಿ 1: ತುಮಕೂರು ಹೊರವಲಯದ ಕೋರಾ ಬಳಿ ಬೈಕ್ ಸವಾರನ ಸಾವು.
    • ಜನವರಿ 9: ವಸಂತನರಸಾಪುರ ಬಳಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಮಗು ಸೇರಿದಂತೆ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದರು.
    • ಜನವರಿ 26: ನೆಲಹಾಳ್ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸಾಫ್ಟ್‌ವೇರ್ ಎಂಜಿನಿಯರ್‌ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಪ್ರಮುಖ ಕಾರಣಗಳು: ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಹೆಚ್ಚಿನ ಅಪಘಾತಗಳಿಗೆ ರಸ್ತೆ ಬದಿಯಲ್ಲಿ ಅಸಮರ್ಪಕವಾಗಿ ನಿಲ್ಲಿಸುವ ಲಾರಿಗಳೇ ಕಾರಣ ಎಂಬ ಆರೋಪ ಕೇಳಿಬರುತ್ತಿದೆ. ಚಾಲಕರಿಗೆ ವಿಶ್ರಾಂತಿ ಪಡೆಯಲು ಸರಿಯಾದ ‘ಟ್ರಕ್ ಟರ್ಮಿನಲ್’ ವ್ಯವಸ್ಥೆ ಇಲ್ಲದಿರುವುದು ಹಾಗೂ ಚಾಲಕರ ಅಜಾಗರೂಕತೆ ಈ ದುರಂತಗಳಿಗೆ ಮುಖ್ಯ ಕಾರಣ ಎನ್ನಲಾಗುತ್ತಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್, “ಈ ಹಿಂದೆ ಇದ್ದ ಟ್ರಕ್ ಟರ್ಮಿನಲ್ ಜಾಗವನ್ನು ಹಿಂದಿನ ಸರ್ಕಾರ ಸೈಟ್ ಮಾಡಿ ಮಾರಾಟ ಮಾಡಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಅಪಘಾತಗಳನ್ನು ತಡೆಯಲು ಮತ್ತು ಚಾಲಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ಕೊಟ್ಟೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿಯ (DSS) ಸಂಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪನವರ 89ನೇ ಜನ್ಮದಿನೋತ್ಸವವನ್ನು ವಿಜಯನಗರ ಜಿಲ್ಲೆಯ ಕೊಟ್ಟೂರು…

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.