nammatumakuru

    Subscribe to Updates

    Get the latest creative news from FooBar about art, design and business.

    What's Hot

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026
    Facebook Twitter Instagram
    ಟ್ರೆಂಡಿಂಗ್
    • ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!
    • 50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐಟಿ ಅಧಿಕಾರಿಗಳ ಸೋಗಿನಲ್ಲಿ 1 ಕೆ.ಜಿ. ಚಿನ್ನ, 25 ಲಕ್ಷ ನಗದು ಡಕಾಯಿತಿ
    ರಾಜ್ಯ ಸುದ್ದಿ March 2, 2022

    ಐಟಿ ಅಧಿಕಾರಿಗಳ ಸೋಗಿನಲ್ಲಿ 1 ಕೆ.ಜಿ. ಚಿನ್ನ, 25 ಲಕ್ಷ ನಗದು ಡಕಾಯಿತಿ

    By adminMarch 2, 2022No Comments2 Mins Read
    kolara

    ಕೋಲಾರ: ಆದಾಯ ತೆರಿಗೆ ಅಧಿಕಾರಿಗಳ ಸೋಗಿನಲ್ಲಿ ಬಂದ ಆರು ಮಂದಿ ಡಕಾಯಿತರು ಎಪಿಎಂಸಿ ಮಾಜಿ ಅಧ್ಯಕ್ಷರ ಮನೆಗೆ ನುಗ್ಗಿ ಪಿಸ್ತೂಲು, ಮಾರಕಾಸ್ತ್ರ ತೋರಿಸಿ ಬೆದರಿಸಿ 25 ಲಕ್ಷ ನಗದೂ ಸೇರಿದಂತೆ 45 ಲಕ್ಷ ಮೌಲ್ಯದ 1 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.

    ಕೋಲಾರದ ಸಿ.ಬೈರೇಗೌಡನಗರ(ಬೆಮೆಲ್ ಲೇಔಟ್)ದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ರಮೇಶ್ ಅವರ ಮನೆಯಲ್ಲಿ ಈ ಡಕಾಯಿತಿ ನಡೆದಿದೆ. ಎರಡು ಅಂತಸ್ತಿನ ಮನೆಯ ಮೊದಲನೆ ಮಹಡಿಯಲ್ಲಿ ಪತ್ನಿ, ಮಗನೊಂದಿಗೆ ರಮೇಶ್ ವಾಸವಾಗಿದ್ದಾರೆ. ಬೆಳಗ್ಗೆ ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ರಮೇಶ್ ಅವರು ರಾತ್ರಿ 7.30ರಲ್ಲಿ ಮನೆಗೆ ಬಂದಿದ್ದಾರೆ. 8 ಗಂಟೆ ಸುಮಾರಿನಲ್ಲಿ ಇನೋವಾ ಕಾರಿನಲ್ಲಿ ಬಂದ ಆರು ಮಂದಿ ಡಕಾಯಿತರು ರಮೇಶ್ ಅವರ ಮನೆ ಬಾಗಿಲು ತಟ್ಟಿದ್ದಾರೆ. ಒಳಗಿನಿಂದಲೇ ಯಾರೆಂದು ವಿಚಾರಿಸಿದಾಗ, ತಾವು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ನಿಮ್ಮ ಮನೆ ತಪಾಸಣೆ ಮಾಡಬೇಕೆಂದು ಹೇಳಿದ್ದಾರೆ.

    ರಮೇಶ್ ಅವರ ಪತ್ನಿ ಅನುಮಾನಗೊಂಡು ಬಾಗಿಲು ತೆಗೆಯಬೇಡಿ, ಪೊಲೀಸರಿಗೆ ಮೊದಲು ಮಾಹಿತಿ ನೀಡಿ ಎಂದು ಹೇಳಿದರೂ, ಕೇಳದೆ ರಮೇಶ್ ಅವರು ಬಾಗಿಲು ತೆಗೆದಿದ್ದಾರೆ. ಏಕಾಏಕಿ ಒಳಗೆ ನುಗ್ಗಿದ ಆರು ಮಂದಿ ಡಕಾಯಿತರು ಬಾಗಿಲು ಚಿಲಕ ಹಾಕಿ ಪಿಸ್ತೂಲು, ಚಾಕು ತೋರಿಸಿ ಕಿರುಚಾಡದಂತೆ ಬೆದರಿಸಿದ್ದಾರೆ. ಆರೂ ಮಂದಿ ಬಳಿಯೂ ಪಿಸ್ತೂಲ್ ಇರುವುದನ್ನು ಕಂಡು ರಮೇಶ್ ದಂಪತಿ ಮತ್ತು ಮಗ ಗಾಬರಿಗೊಂಡರು. ನಂತರ ಮನೆಯನ್ನೆಲ್ಲಾ ಜಾಲಾಡಿ ಬೀರುವಿನಲ್ಲಿದ್ದ ಬರೋಬ್ಬರಿ 25 ಲಕ್ಷ ಹಣ, ಒಂದು ಕೆಜಿ ಚಿನ್ನಾಭರಣ ದೋಚಿಕೊಂಡು 9.15ರ ವೇಳೆಗೆ ಬಂದಿದ್ದ ಕಾರಿನಲ್ಲಿ ಪರಾರಿಯಾಗಿದ್ದಾರೆ.

    ತಕ್ಷಣ ರಮೇಶ್ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಎಸ್‍ ಪಿ ದೇವರಾಜ್, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಡಕಾಯಿತರ ಪತ್ತೆಗೆ ಶೋಧ ಕೈಗೊಂಡಿದ್ದಾರೆ.ನಗರದಲ್ಲಿ ಇತ್ತೀಚೆಗೆ ಅಪರಾಧ ಪ್ರಕರಣಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಪ್ರಾರಂಭವಾದಂತೆ ಕಾಣುತ್ತಿದ್ದು, ಗಸ್ತು ಹೆಚ್ಚಿಸುವ ಮೂಲಕ ಪ್ರಾರಂಭದಲ್ಲೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    ಕಡಿಮೆ ಬಜೆಟ್‌ ನಲ್ಲಿ ಹೊಸ ಬೈಕ್ ಖರೀದಿಸಲು ಬಯಸುವವರಿಗೆ ಮಾರುಕಟ್ಟೆಯಲ್ಲಿ ಹಲವು ಆಯ್ಕೆಗಳಿವೆ. ವಿಶೇಷವಾಗಿ 100 ಸಿಸಿ ಮತ್ತು 110…

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.