nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಕಡಿಮೆ ಬಂಡವಾಳದಲ್ಲಿ ಕಾರು ಬಾಡಿಗೆ ಉದ್ಯಮ ಆರಂಭಿಸಬಹುದು; ಕೇಂದ್ರ ಸರ್ಕಾರದ ಹೊಸ ಯೋಜನೆಯೇನು?

    November 15, 2026

    ಗ್ರಾಮ ಸಂಪರ್ಕದ ಮೂಲಕ ಗ್ರಾಮೀಣ ಬದುಕಿನ ಅನಾವರಣ: ಕೃಷಿ, ಹೈನುಗಾರಿಕೆ, ಪರಿಸರ ಸಂರಕ್ಷಣೆ ಹಾಗೂ ಜಾನಪದ ಕಲೆಯ ಪರಿಚಯ

    November 15, 2026
    Facebook Twitter Instagram
    ಟ್ರೆಂಡಿಂಗ್
    • ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?
    • ಕಡಿಮೆ ಬಂಡವಾಳದಲ್ಲಿ ಕಾರು ಬಾಡಿಗೆ ಉದ್ಯಮ ಆರಂಭಿಸಬಹುದು; ಕೇಂದ್ರ ಸರ್ಕಾರದ ಹೊಸ ಯೋಜನೆಯೇನು?
    • ಗ್ರಾಮ ಸಂಪರ್ಕದ ಮೂಲಕ ಗ್ರಾಮೀಣ ಬದುಕಿನ ಅನಾವರಣ: ಕೃಷಿ, ಹೈನುಗಾರಿಕೆ, ಪರಿಸರ ಸಂರಕ್ಷಣೆ ಹಾಗೂ ಜಾನಪದ ಕಲೆಯ ಪರಿಚಯ
    • ತುಮಕೂರಿನಲ್ಲಿ 7 ಕೋಟಿ ರೂ. ವೆಚ್ಚದ ಬೃಹತ್ ಎಲ್ ‌ಇಡಿ ಪರದೆ ಲೋಕಾರ್ಪಣೆ: ದೇಶದ ಜಿಲ್ಲಾ ಕೇಂದ್ರಗಳಲ್ಲೇ ಇದು ಮೊದಲು ಎಂದ ಡಿಸಿಎಂ ಪರಮೇಶ್ವರ್
    • ಮದುವೆ ಮುಗಿಸಿಕೊಂಡು ವಾಪಸ್ಸಾಗುವಾಗ ಭೀಕರ ಅಪಘಾತ: ಇಬ್ಬರು ಯುವಕರ ದುರ್ಮರಣ
    • ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಓದುವ ಸಂಸ್ಕೃತಿ ಬೆಳೆಸಬೇಕು: ಸಿ.ಬಿ. ಶಶಿಧರ್
    • 7 ಮಂದಿಯ ಹತ್ಯೆ: ಆರೋಪಿ ಶೇಖರ್ ಮಾಡಿದ ‘ಕು’ತಂತ್ರ ಅಷ್ಟಿಷ್ಟಲ್ಲ, ಬೆಚ್ಚಿಬೀಳಿಸುವಂತಿದೆ ಕೃತ್ಯ
    • e–KYC ಮಾಡಿಸಲು ಲಂಚಕ್ಕೆ ಬೇಡಿಕೆ: ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    ರಾಜ್ಯ ಸುದ್ದಿ October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    By Ganesh TumkuruOctober 8, 2026No Comments1 Min Read
    priyank kharge

    ಬೆಂಗಳೂರು: ರಾಜ್ಯದಲ್ಲಿ ಐಟಿ (ಆದಾಯ ತೆರಿಗೆ) ಹಾಗೂ ಇಡಿ (ಜಾರಿ ನಿರ್ದೇಶನಾಲಯ) ಇಲಾಖೆಗಳಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದ್ದು, ಎಲ್ಲರೂ ಜಾಗೃತರಾಗಿರುವಂತೆ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ ಅಷ್ಟೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗಳಿಗೆ ತೀವ್ರ ತಿರುಗೇಟು ನೀಡಿದರು. ಕುಮಾರಸ್ವಾಮಿ ಅವರಿಗೆ ಈ ಸ್ಟಿಂಗ್ ಕುರಿತು ಎಲ್ಲಿಂದ ಮಾಹಿತಿ ಸಿಕ್ಕಿದೆ ಎಂಬುದು ಗೊತ್ತಿಲ್ಲ. ಆದರೆ, ನಮಗೆ ಬಂದಿರುವ ಮಾಹಿತಿ ಪ್ರಕಾರ ಕೇಂದ್ರ ಸರ್ಕಾರವು ಹೇಗಾದರೂ ಮಾಡಿ ರಾಜ್ಯ ಸರ್ಕಾರವನ್ನು ಕೆಡವಲು ಹುನ್ನಾರ ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ ಕಾರ್ಯಗಳ ಮೂಲಕ ಸಕ್ರಿಯವಾಗಿ ಕೆಲಸ ಮಾಡುತ್ತಿರುವುದನ್ನು ಹಾಗೂ ಅವರ ಜನಪ್ರಿಯತೆಯನ್ನು ಸಹಿಸದೆ ಕುಮಾರಸ್ವಾಮಿ ಅಸೂಯೆಯಿಂದ ಮಾತನಾಡುತ್ತಿದ್ದಾರೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಅಸ್ಸೋಂ, ಗೋವಾ ಮತ್ತು ಆಂಧ್ರಪ್ರದೇಶದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ ಇದು ಸ್ಪಷ್ಟವಾಗುತ್ತದೆ. ಐಟಿ, ಇಡಿ ಹಾಗೂ ಸಿಬಿಐ ಸಂಸ್ಥೆಗಳು ಕೇಂದ್ರ ಸರ್ಕಾರದ ಪ್ರಾಯೋಜಿತ ಅಸ್ತ್ರಗಳಾಗಿ ಬಳಕೆಯಾಗುತ್ತಿವೆ ಎಂದು ವಾಗ್ದಾಳಿ ನಡೆಸಿದರು.

    ಎಚ್.ಡಿ. ಕುಮಾರಸ್ವಾಮಿ ಅವರು ಒಬ್ಬ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವರಾಗಿದ್ದಾರೆ. ಅವರು ತಮ್ಮ ಸ್ಥಾನದ ಘನತೆಗೆ ತಕ್ಕಂತೆ, ಸಾಕ್ಷ್ಯಾಧಾರಗಳೊಂದಿಗೆ ಮಾತನಾಡಬೇಕು. ಕೇವಲ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

    ಕೆಪಿಎಸ್‌ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಮಾಜಿ ಸದಸ್ಯೆ ಬಿ.ವಿ. ಗೀತಾ ಅವರ ಬಂಧನ ಮತ್ತು ತನಿಖೆಯ ಕುರಿತು ಮಾತನಾಡಿದ ಸಚಿವರು, ಸರ್ಕಾರ ಬಹಳ ಪ್ರಾಮಾಣಿಕವಾಗಿ ಮತ್ತು ಸಮರ್ಥವಾಗಿ ತನಿಖೆ ನಡೆಸುತ್ತಿದೆ. ನಮಗೆ ಪೂರ್ಣ ಸ್ವಾತಂತ್ರ್ಯ ಸಿಕ್ಕಿದ್ದರೆ ಸಿಐಡಿ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸುತ್ತಿತ್ತು. ಆದರೆ ಈ ತನಿಖೆಯಲ್ಲಿ ಐಟಿ ಮತ್ತು ಇಡಿಗೆ ಏಕೆ ಇಷ್ಟು ಆಸಕ್ತಿ ಎಂದು ಪ್ರಶ್ನಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕಡಿಮೆ ಬಂಡವಾಳದಲ್ಲಿ ಕಾರು ಬಾಡಿಗೆ ಉದ್ಯಮ ಆರಂಭಿಸಬಹುದು; ಕೇಂದ್ರ ಸರ್ಕಾರದ ಹೊಸ ಯೋಜನೆಯೇನು?

    November 15, 2026

    7 ಮಂದಿಯ ಹತ್ಯೆ: ಆರೋಪಿ ಶೇಖರ್ ಮಾಡಿದ ‘ಕು’ತಂತ್ರ ಅಷ್ಟಿಷ್ಟಲ್ಲ, ಬೆಚ್ಚಿಬೀಳಿಸುವಂತಿದೆ ಕೃತ್ಯ

    November 13, 2026

    e–KYC ಮಾಡಿಸಲು ಲಂಚಕ್ಕೆ ಬೇಡಿಕೆ: ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು

    November 13, 2026

    Leave A Reply Cancel Reply

    Our Picks

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026

    ಡಬ್ಬಿಂಗ್ ಲೋಕದಲ್ಲಿ ಹೊಸ ಕ್ರಾಂತಿ; ‘ರಾಮಾಯಣ’ ಚಿತ್ರದಲ್ಲಿ ಬ್ರಹ್ಮ ಎಐ ಮ್ಯಾಜಿಕ್! ಏನಿದರ ವಿಶೇಷತೆ ?

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    1903ರಲ್ಲಿ ಅಮೆರಿಕದ ರೈಟ್ ಸಹೋದರರು ನಿಯಂತ್ರಿತ ಎಂಜಿನ್ ಚಾಲಿತ ವಿಮಾನವನ್ನು ಯಶಸ್ವಿಯಾಗಿ ಹಾರಿಸುವ ಮೂಲಕ ಆಧುನಿಕ ವಿಮಾನಯಾನಕ್ಕೆ ಹೊಸ ಅಧ್ಯಾಯ…

    ಕಡಿಮೆ ಬಂಡವಾಳದಲ್ಲಿ ಕಾರು ಬಾಡಿಗೆ ಉದ್ಯಮ ಆರಂಭಿಸಬಹುದು; ಕೇಂದ್ರ ಸರ್ಕಾರದ ಹೊಸ ಯೋಜನೆಯೇನು?

    November 15, 2026

    ಗ್ರಾಮ ಸಂಪರ್ಕದ ಮೂಲಕ ಗ್ರಾಮೀಣ ಬದುಕಿನ ಅನಾವರಣ: ಕೃಷಿ, ಹೈನುಗಾರಿಕೆ, ಪರಿಸರ ಸಂರಕ್ಷಣೆ ಹಾಗೂ ಜಾನಪದ ಕಲೆಯ ಪರಿಚಯ

    November 15, 2026

    ತುಮಕೂರಿನಲ್ಲಿ 7 ಕೋಟಿ ರೂ. ವೆಚ್ಚದ ಬೃಹತ್ ಎಲ್ ‌ಇಡಿ ಪರದೆ ಲೋಕಾರ್ಪಣೆ: ದೇಶದ ಜಿಲ್ಲಾ ಕೇಂದ್ರಗಳಲ್ಲೇ ಇದು ಮೊದಲು ಎಂದ ಡಿಸಿಎಂ ಪರಮೇಶ್ವರ್

    November 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.