ಸಚಿವರ ವಿರುದ್ಧ ಕಾಂಗ್ರೆಸ್ ನ ಹಿರಿಯ ಶಾಸಕರ ಅಸಮಾಧಾನ ವಿಚಾರವಾಗಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರು ಪತ್ರ ಬರೆದಿರುವುದು ಸುಳ್ಳು ಎಂದಿದ್ದಾರೆ
2 ಬಾರಿ CLP ಮುಂದೂಡಿಕೆ ಆಗಿತ್ತು, ಹಾಗಾಗಿ CLP ಸಭೆ ಕರೆದಿದ್ದಾರೆ. ಇದನ್ನೇ ಬಿಜೆಪಿ ನಾಯಕರು ಫೋಟೋಶಾಪ್ ಮಾಡಿ ಹಾಕಿದ್ದಾರೆ. ಆ ಬಗ್ಗೆ ಕ್ರಿಮಿನಲ್ ಕೇಸ್ ಹಾಕಿ ತನಿಖೆಗೆ ಕೊಡಲಾಗಿದೆ ಎಂದು ಅವರು ತಿಳಿಸಿದರು.
ಓರ್ವ ಶಾಸಕರು ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಅನ್ನೋದು ತಪ್ಪಾ? ಎಂದು ಪ್ರಶ್ನಿಸಿದರು. ಅಲ್ಲದೆ, ಕಳೆದ ಸರ್ಕಾರದಲ್ಲಿ ಅನುಮತಿ ಇಲ್ಲದೆ ಅನುದಾನ ಮಂಜೂರು ಆಗಿದೆ. ಈಗಾಗಲೇ ಗ್ಯಾರಂಟಿ ಯೋಜನೆ ಜಾರಿಮಾಡಲಾಗಿದೆ. ಕಾಮಗಾರಿಗೆ ಈ ವರ್ಷ ತೊಂದರೆ ಆಗಲಿದೆ ಅಂತಾ ಸಿಎಂ ಹೇಳಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


