nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ

    July 14, 2026

    ಮಹಿಳೆಯರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ
    • ಮಹಿಳೆಯರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ
    • 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆಗಳಲ್ಲಿರುವುದು ಗುಂಡಿಗಳೋ ಬಾವಿಗಳೋ ಗೊತ್ತಾಗುತ್ತಿಲ್ಲ: ಸಂಸದ ಡಾ.ಮಂಜುನಾಥ್ ಕಿಡಿ
    ರಾಜ್ಯ ಸುದ್ದಿ June 26, 2025

    ರಸ್ತೆಗಳಲ್ಲಿರುವುದು ಗುಂಡಿಗಳೋ ಬಾವಿಗಳೋ ಗೊತ್ತಾಗುತ್ತಿಲ್ಲ: ಸಂಸದ ಡಾ.ಮಂಜುನಾಥ್ ಕಿಡಿ

    By adminJune 26, 2025No Comments1 Min Read
    dr manjunath

    ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನದ ಕೊರತೆಯಿಂದಾಗಿ ರಾಜ್ಯದಾದ್ಯಂತ ಅಭಿವೃದ್ಧಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಸಂಸದ ಡಾ.ಮಂಜುನಾಥ್ ರಾಜ್ಯ ಸರ್ಕಾರವನ್ನು ಟೀಕಸಿದ್ದಾರೆ.

    ಮಾಗಡಿಯ ಮತ್ತೀಕೆರೆ ಗ್ರಾಮದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು,   ಮೂಲಭೂತ ಸೌಲಭ್ಯಗಳಿಗೆ ಶಾಶ್ವತವಾಗಿ ಅನುದಾನವನ್ನು ಒದಗಿಸಬೇಕು. ಆದರೆ, ಸರ್ಕಾರ ಈ ನಿಟ್ಟಿನಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

    ಬೆಂಗಳೂರಿನ ಹಲವು ರಸ್ತೆಗಳು ಮತ್ತು ಫ್ಲೈಓವರ್‌ ಗಳ ನಿರ್ಮಾಣ ಕಾಮಗಾರಿಗಳು ಅರ್ಧಕ್ಕೆ ನಿಂತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ರಸ್ತೆಗಳಲ್ಲಿ ಇರೋದು ಗುಂಡಿಗಳೋ ಇಲ್ಲವೇ ಬಾವಿಗಳೋ ಗೊತ್ತಾಗುವುದಿಲ್ಲ, ಇಂತಹ ಸ್ಥಿತಿಯನ್ನು ಸರಿಪಡಿಸಲು ಸರ್ಕಾರ ಗಮನಹರಿಸಬೇಕು ಎಂದು ಛಾಟಿ ಬೀಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW


    Provided by
    Provided by
    admin
    • Website

    Related Posts

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ

    July 14, 2026

    ಕುಣಿಗಲ್: ತಾಲೂಕಿನಲ್ಲಿ ಎಸ್‌ ಐಆರ್ ಶೇ. ನೂರರಷ್ಟು ಪ್ರಗತಿ ಸಾಧಿಸಲೆಂದು ಜಿ.ಪಂ, ತಾ.ಪಂ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ತಾ.ಪಂ.…

    ಮಹಿಳೆಯರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.