ಸಂಪುಟ ವಿಸ್ತರಣೆ ವೇಳೆ ಲಿಂಗಾಯತರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದುಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದಾರೆ.
ಲಿಂಗಾಯತರಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂಬ ಅನಿಸಿಕೆ ಇದೆ. ಇದನ್ನು ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ. ಇಂದು ಎಲ್ಲವೂ ತೀರ್ಮಾನ ಆಗುತ್ತದೆ. ಬೇರೆ ಸಮುದಾಯಗಳು ಬೇಡಿಕೆ ಇಡುವುದರಲ್ಲಿ ಯಾವುದೇ ತಪ್ಪಿಲ್ಲ. ಎಸ್ಟಿ ಸಮುದಾಯ ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟಿರುವುದು ತಪ್ಪಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


