nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026
    Facebook Twitter Instagram
    ಟ್ರೆಂಡಿಂಗ್
    • ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ
    • ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
    • ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ರೀಡೆಗಳಿಂದ ಸಾಮರಸ್ಯದ ಬದುಕು ಕಟ್ಟಿಕೊಳ್ಳಲು ಸಾಧ್ಯ: ಡಾ.ಜಿ.ಪರಮೇಶ್ವರ್
    ತುಮಕೂರು November 7, 2024

    ಕ್ರೀಡೆಗಳಿಂದ ಸಾಮರಸ್ಯದ ಬದುಕು ಕಟ್ಟಿಕೊಳ್ಳಲು ಸಾಧ್ಯ: ಡಾ.ಜಿ.ಪರಮೇಶ್ವರ್

    By adminNovember 7, 2024No Comments2 Mins Read
    dr g parameshwar

    ತುಮಕೂರು: ಕ್ರೀಡೆಗಳು  ಎಲ್ಲರನ್ನೂ ಒಗ್ಗೂಡಿಸುವ ಮೂಲಕ ಸಾಮರಸ್ಯದ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಲಿವೆ ಎಂದು   ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯ ಪಟ್ಟರು.

    ನಗರದ ಮಹಾತ್ಮಾ ಗಾಂಧಿ  ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ನಡೆದ    ಪದವಿ ಪೂರ್ವ ಕಾಲೇಜುಗಳ   ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಕಾರ್ಯಕ್ರಮವನ್ನು ಧ್ವಜಾರೋಹಣದ ಮೂಲಕ ಉದ್ಘಾಟಿಸಿ  ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವವರನ್ನು ಒಂದೆಡೆಗೆ ಸೇರಿಸುವ ಮೂಲಕ ಏಕತೆಯ ಮನೋಭಾವ ಬೆಳೆಸುವ ಇಂತಹ  ಕ್ರೀಡಾಕೂಟಗಳಿಗೆ  ಇನ್ನೂ ಹೆಚ್ಚಿನ ಪ್ರೋತ್ಸಾಹ ದ  ಅವಶ್ಯಕತೆ ಇದೆ ಎಂದರು.


    Provided by
    Provided by

    ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ಭಾರತಕ್ಕೆ ಲಭಿಸಿರುವ ಪದಕಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಬೇಸರ ವ್ಯಕ್ತ ಪಡಿಸಿದ ಅವರು  ದೇಶದಲ್ಲಿ ಅಥ್ಲೆಟಿಕ್ಸ್ ಕ್ರೀಡೆಗಳನ್ನಾಡುವ ಪ್ರತಿಭಾವಂತ ಕ್ರೀಡಾ ಪಟುಗಲು ಇದ್ದು, ಅವರಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನದ ಅಗತ್ಯವಿದೆ. ದೇಶದ ಪ್ರತಿಷ್ಠಿತ ಸಂಸ್ಥೆ ಮತ್ತು ವಿಶ್ವ ವಿದ್ಯಾನಿಲಯಗಳಿಗೆ ಸೀಮಿತವಾಗಿದ್ದ  ಅಥ್ಲೆಟಿಕ್ಸ್ ಕ್ರೀಡೆಗಳು ಇಂದು ಎಲ್ಲಾ ಹಂದ ಶಾಲಾ ಕಾಲೇಜುಗಳಿಗೆ ವ್ಯಾಪಿಸಿದೆ. ಮುಂದಿನ ದಿನಗಳಲ್ಲಿ ಭಾರತಕ್ಕೆ  ಅಥ್ಲೆಟಿಕ್ಸ್ ವಿಭಾಗದಲ್ಲಿ ಹೆಚ್ಚಿನ ಪದಕಗಳು ಲಭಿಸಲಿ ಎಂದು ಹಾರೈಸಿದರು .

    ತಮ್ಮ ವಿದ್ಯಾರ್ಥಿ ಜೀವನದಲ್ಲಿ ತಾವು ಕೂಡ ಅಥ್ಲೆಟಿಕ್ಸ್ ಕ್ರೀಡಾಪಟುವಾಗಿ ಭಾಗವಹಿಸಿದ್ದ ಸಂದರ್ಭಗಳನ್ನು ಮೆಲುಕು ಹಾಕಿದ ಅವರು  ಅಥ್ಲೆಟಿಕ್ ಅಸೋಸಿಯೇಶನ್ ವತಿಯಿಂದ ಮುಂಬರುವ ದಿನಗಳಲ್ಲಿ ಜಿಲ್ಲೆಯ ಅಥ್ಲೆಟಿಕ್ ಗಳನ್ನು ಪ್ರೋತ್ಸಾಹ ನೀಡುವ. ನಿಟ್ಟಿನಲ್ಲಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

    ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಬಾಲ ಗುರುಮೂರ್ತಿ ಮಾತನಾಡಿ ಮಾನವೀಯತೆ ಮತ್ತು ಸಂಬಂಧವನ್ನು ಕಟ್ಟುವ ಮೂಲಕ ಸಾಹಿತ್ಯ, ಸಂಗೀತ ಮತ್ತು   ಕ್ರೀಡೆಗಳು ಮಾನವನ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತವೆ. ಉತ್ತಮ ಕ್ರೀಡಾ ಪ್ರತಿಭೆಗಳನ್ನು ಶೋಧಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಲಿವೆ. ಕ್ರೀಡಾಕೂಟದಲ್ಲಿ  ಬಾಲಕ ಮತ್ತು ಬಾಲಕಿಯರ ವಿಭಾಗದಿಂದ  3000 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ನಗರ ಶಾಸಕ  ಜಿ.ಬಿ.ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್,  ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ನಿರ್ದೇಶಕ ಸಿಂಧು ಬಿ. ರೂಪೇಶ, ಸಹಾಯಕ ನಿರ್ದೇಶಕ (ಕ್ರೀಡೆ) ಗುಬ್ಬಿಗೂಡು ರಮೇಶ, ಕೇಂದ್ರ ಕಚೇರಿ ಜಂಟಿ ನಿರ್ದೇಶಕ ಎಸ್. ಉಮೇಶ್,  ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಟಿ.ಆರ್. ರೋಹಿತ್ ಗಂಗಾಧರ್ ಸೇರಿದಂತೆ ಕ್ರೀಡಾ ಇಲಾಖೆ ಅಧಿಕಾರಿಗಳು, ರಾಜ್ಯ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

    June 3, 2026

    ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ

    June 3, 2026

    ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ

    June 2, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ತಿಪಟೂರು ಗ್ರಾಮಾಂತರ ಹಾಗೂ ಬೆಳಗರಹಳ್ಳಿಯ ಡಾ. ಅಂಬೇಡ್ಕರ್…

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.