ತುಮಕೂರು: ಮಧುಗಿರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ನಲ್ಲಿ ಭಾಗವಹಿಸಿದ ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಯ ವಿದ್ಯಾರ್ಥಿನಿ ಕುಮಾರಿ ಯಶವಂತ ಪ್ರಿಯ ಎಸ್.ಎನ್. ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ನಲ್ಲಿ ವಿಜೇತಳಾಗಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಸಾಧನೆ ಮೆರೆದ ವಿದ್ಯಾರ್ಥಿನಿ ಕುಮಾರಿ ಯಶವಂತ ಪ್ರಿಯ ಎಸ್.ಎನ್. ಅವರನ್ನು ಶಾಲೆಯ ಮುಖ್ಯಶಿಕ್ಷಕರಾದ ರಾಮಚಂದ್ರಪ್ಪ ಕೆ., ಸಹಶಿಕ್ಷಕರಾದ ರೇಣುಕರಾಜ್ ಜಿ.ಹೆಚ್. ಹನುಮೇಶ ಎನ್., ಮೋಹನ್ ಕುಮಾರ್ ಜಿ.ಕೆ.ಕುಮಾರ್ ಎಸ್., ಅಭಿಷೇಕ್ ಎಂ.ವಿ., ಶಿಕ್ಷಿಕಿಯರಾದ ವಿಮಲಾ ಆರ್., ರಶ್ಮೀ ಸಿ.ಎಸ್., ಮಾನಸ ಎಂ. ಮತ್ತು ಶ್ರೀಲಕ್ಷ್ಮೀ ಹಾಗೂ ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿನಂದಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q