nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026
    Facebook Twitter Instagram
    ಟ್ರೆಂಡಿಂಗ್
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜಕೀಯ ಸ್ಥಿತಿಗತಿಯಲ್ಲಿ ಶಿಕ್ಷಕ ಪ್ರಶಸ್ತಿಗಳಿಸುವುದು ಸುಲಭವಲ್ಲ: ಈರಣ್ಣ
    ಕೊರಟಗೆರೆ September 12, 2025

    ರಾಜಕೀಯ ಸ್ಥಿತಿಗತಿಯಲ್ಲಿ ಶಿಕ್ಷಕ ಪ್ರಶಸ್ತಿಗಳಿಸುವುದು ಸುಲಭವಲ್ಲ: ಈರಣ್ಣ

    By adminSeptember 12, 2025No Comments2 Mins Read

    ಕೊರಟಗೆರೆ : ಶಿಕ್ಷಕ ವೃತ್ತಿ ಪುಣ್ಯದ ಕೆಲಸ. ರಾಜಕೀಯ ಸ್ಥಿತಿಗತಿಯಲ್ಲಿ ಶಿಕ್ಷಕರು ಪ್ರಶಸ್ತಿಗಳಿಸುವುದು ಸುಲಭದ ಮಾತಲ್ಲ, ಸಮುದಾಯದ ಪ್ರೌಢಶಾಲಾ ಶಿಕ್ಷಕರೊಬ್ಬರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪಡೆದಿರುವುದು ನಮ್ಮ ಹೆಮ್ಮೆ ಎಂದು ಸಮುದಾಯದ ಮುಖಂಡ ಈರಣ್ಣ ತಿಳಿಸಿದರು.

    ಕೊರಟಗೆರೆಯ ಯಾದವ ಗೊಲ್ಲ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಮತ್ತು ಅಭಿನಂದನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಸಮುದಾಯದ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು.


    Provided by
    Provided by

    ಲೋಕೋಪಯೋಗಿ ಇಲಾಖೆಯ ಎಇಇ ಆಗಿ ಅಧಿಕಾರ ಸ್ವೀಕರಿಸಿದ ದೀಪಕ್ ಅವರಿಗೆ ಸಮುದಾಯದ ಮುಖಂಡರು ವಿಶೇಷವಾಗಿ ಸ್ವಾಗತಿಸಿದ್ದು, ಮತ್ತೋರ್ವ ಸಮುದಾಯದ ಸರ್ಕಾರಿ ಅಧಿಕಾರಿ ನಾಗರಾಜು ಇಲ್ಲಿನ ತೋಟಗಾರಿಗೆ ಇಲಾಖೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲಾ ಸಮುದಾಯ ಜನರ ಪ್ರೀತಿ, ವಿಶ್ವಾಸಗಳಿಸಿ ಈಗ ಪಾವಗಡಕ್ಕೆ ವರ್ಗಾವಣೆ ಯಾಗಿದ್ದಾರೆ ಎಂದು ಹೇಳಿ ಅಭಿನಂದನೆ ಸಲ್ಲಿಸಿ ಬೀಳ್ಕೋಡುಗೆ ನೀಡಿದರು.

    ರಂಗಭೂಮಿ ಕಲಾವಿದ ಸಂಘದ ಅಧ್ಯಕ್ಷ ಪುಟ್ಟಣ್ಣ ಮಾತನಾಡಿ, ರಾಜ್ಯ ಮಟ್ಟದ ಶ್ರೇಷ್ಠ ಪ್ರಶಸ್ತಿ ಪಡೆದ ಸಮುದಾಯದ ಶಿಕ್ಷಕ ಚಿಕ್ಕಪ್ಪಯ್ಯ ಅಭಿನಂದನೆ, ತೋಟಗಾರಿಕೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾದ ನಾಗರಾಜು ರವರಿಗೆ ಬೀಳ್ಕೊಡುಗೆ, ಲೋಕೋಪಯೋಗಿ ಇಲಾಖೆಗೆ ಎಇಇ ಆಗಿ ಅಧಿಕಾರ ಸ್ವೀಕರಿಸಿದ ದೀಪಕ್‌ ರವರಿಗೆ ಸ್ವಾಗತ ಕೋರಿ ವಿಶೇಷವಾಗಿ ಗೌರವಿಸಲಾಗಿದೆ ಎಂದು ಹೇಳಿದರು.

    ರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಚಿಕ್ಕಪ್ಪಯ್ಯ ಮಾತನಾಡಿ, 28  ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸೇವೆ ಸಲ್ಲಿಸಿ ಎಲ್ಲಾ ಸಮುದಾಯದ ವಿದ್ಯಾರ್ಥಿಗಳ ಮತ್ತು ಪೋಷಕರ ಪ್ರೀತಿಗಳಿಸಿರುವುದು ನನ್ನ ಪುಣ್ಯ. ಶಿಕ್ಷಕ ವೃತ್ತಿಯಲ್ಲಿನ ಪ್ರಾಮಾಣಿಕತೆ ಕೆಪಿಸಿಸಿ ಶಿಕ್ಷಕರ ಘಟಕ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಗೌರವಿಸಿದ್ದು ಈ ಘಟಕಕ್ಕೆ ಕೃತತಜ್ಞತೆ ತಿಳಿಸುತ್ತೇನೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ ವೆಂಕಟೇಶ್, ನರೇಂದ್ರ ಕುಮಾರ್, ಆನಂದ್‌ಕುಮಾರ್, ದೇವರಾಜ್, ನರಸಿಂಹಮೂರ್ತಿ, ಕೃಷ್ಣಪ್ಪ, ಹೊಸಕೋಟೆ ಕೃಷ್ಣಪ್ಪ, ಮುತ್ತುರಾಜ್, ಚಿಕ್ಕಪ್ಪಯ್ಯ, ಬೈರಗೊಂಡ್ಲು ಚಂದ್ರು, ಪುಟ್ಟಣ್ಣ, ನಾಗರಾಜು, ನರಸಿಂಹಮೂರ್ತಿ, ನರಸೇಗೌಡ, ರಾಮಕೃಷ್ಣಯ್ಯ ಸೇರಿದಂತೆ ಇತರರು ಇದ್ದರು.

    ರಾಷ್ಟ್ರಪತಿ ಪದಕ ಪುರಸ್ಕೃತರಿಗೆ ಗೌರವ:

    ಕೊರಟಗೆರೆ ಪೊಲೀಸ್ ಠಾಣೆಯಲ್ಲಿನ ಹಲವು ವರ್ಷಗಳ ಪ್ರಾಮಾಣಿಕ ಸೇವೆಗೆ ಸಿಪಿಐ ಅನಿಲ್ ಅವರಿಗೆ ರಾಷ್ಟ್ರಪತಿ ಪದಕ ಭಾಗ್ಯ ಒದಗಿ ಬಂದಿದೆ. ಕೊರಟಗೆರೆ ಯಾದವ ಗೊಲ್ಲ ಸಮುದಾಯಕ್ಕೆ ಇದು ಖುಷಿಯ ವಿಚಾರವಾಗಿದೆ ಎಂದು ಸಮುದಾಯದ ಮುಖಂಡರು ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಗೌರವಿಸಿ ಶುಭ ಹಾರೈಸಲಾಯಿತು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ತುಮಕೂರಿನ ಜನ ಶಿಕ್ಷಣ ಸಂಸ್ಥೆಯಿಂದ ಜೂನ್ 2ರಿಂದ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.