nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026
    Facebook Twitter Instagram
    ಟ್ರೆಂಡಿಂಗ್
    • ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
    • ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
    • ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
    • ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    • ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ
    ರಾಜ್ಯ ಸುದ್ದಿ December 11, 2024

    ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

    By adminDecember 11, 2024No Comments1 Min Read
    rambhapuri

    ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು): ರಾಜ್ಯದ ಮುಖ್ಯಮಂತ್ರಿಯಾಗಿ ಕೇಂದ್ರದ ವಿದೇಶಾಂಗ ಸಚಿವರಾಗಿ ಮಹಾರಾಷ್ಟ್ರದ ರಾಜ್ಯಪಾಲರಾಗಿ, ರಾಜ್ಯ ವಿಧಾನಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ ಪದ್ಮಭೂಷಣ ಎಸ್.ಎಂ.ಕೃಷ್ಣ ಇವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

    ಎಸ್.ಎಂ.ಕೃಷ್ಣ ಅವರು ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿರುವುದನ್ನು ಮರೆಯಲಾಗದು. ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಿದ ಗುರು-ವಿರಕ್ತರ ಸಮಾವೇಶಕ್ಕೆ ಆಗಮಿಸಿ ಸಮಾರಂಭ ಉದ್ಘಾಟಿಸಿದ್ದು ತಮ್ಮ ಮನದಲ್ಲಿ ಹಸಿರಾಗಿದೆ. ನಂತರದ ದಿನಗಳಲ್ಲಿಯೂ ಸಹ ಅವರು ಶ್ರೀ ಪೀಠಕ್ಕೆ ಆಗಮಿಸಿ ಜಗದ್ಗುರುಗಳ ಆಶೀರ್ವಾದ ಪಡೆದು ಹೋಗಿದ್ದಾರೆ. ಹಲವಾರು ಸಮಾರಂಭಗಳಲ್ಲಿ ಅವರು ಭಾಗವಹಿಸಿದ್ದು ತಮ್ಮ ಮನದಲ್ಲಿ ಹಸಿರಾಗಿದೆ. ಅವರು ಮುತ್ಸದ್ದಿ ರಾಜಕಾರಣಿಯಾಗಿದ್ದರು. ಸರಳತೆ ಮತ್ತು ಸೌಜನ್ಯತೆಯ ನಡವಳಿಕೆ ಹೊಂದಿದ್ದ ಅವರ ಅಗಲಿಕೆ ತಮಗೆ ನೋವನ್ನುಂಟು ಮಾಡಿದೆ.

    ದಯಾಘನನಾದ ಪರಮಾತ್ಮನು ಅವರ ಅಗಲಿದ ಪವಿತ್ರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೂ ಅವರ ಅಭಿಮಾನಿಗಳಿಗೂ ನೀಡಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆಯ ಹೆಲ್ತ್ ಇನ್ಸ್ಪೆಕ್ಟರ್ ಒಬ್ಬರು ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ…

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026

    ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.