ಇಂದು ದೆಹಲಿಯಲ್ಲಿ ಜಾಗತಿಕ ಬೌದ್ಧ ಶೃಂಗಸಭೆ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ. ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈ ಲಾಮಾ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನಿನ್ನೆ ದೆಹಲಿಗೆ ಆಗಮಿಸಿದ್ದಾರೆ.
ವಿಶ್ವದ ವಿವಿಧ ಭಾಗಗಳ ಬೌದ್ಧ ಸನ್ಯಾಸಿಗಳು ಮತ್ತು ವಿದ್ವಾಂಸರೊಂದಿಗೆ, 30 ದೇಶಗಳ ಪ್ರತಿನಿಧಿಗಳು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಭಾರತ ಮೊದಲ ಬಾರಿಗೆ ಇಂತಹ ಶೃಂಗಸಭೆಗೆ ಸಾಕ್ಷಿಯಾಗಿದೆ. ದೆಹಲಿಯ ಅಶೋಕ ಹೋಟೆಲ್‌ನಲ್ಲಿ ಶೃಂಗಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


