nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ

    April 23, 2026

    ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ

    April 23, 2026
    Facebook Twitter Instagram
    ಟ್ರೆಂಡಿಂಗ್
    • ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
    • ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ
    • ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ
    • ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?
    • ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ
    • ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ
    • ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಗತ್ತಿನ ದೈತ್ಯ ಶಕ್ತಿಗಳಾದ ಅಮೆರಿಕ, ರಷ್ಯಾದಿಂದ ಭಾರತ ಶಸ್ತ್ರಾಸ್ತ್ರ ಖರೀದಿಗೆ ಸಜ್ಜು
    ರಾಷ್ಟ್ರೀಯ ಸುದ್ದಿ April 25, 2023

    ಜಗತ್ತಿನ ದೈತ್ಯ ಶಕ್ತಿಗಳಾದ ಅಮೆರಿಕ, ರಷ್ಯಾದಿಂದ ಭಾರತ ಶಸ್ತ್ರಾಸ್ತ್ರ ಖರೀದಿಗೆ ಸಜ್ಜು

    By adminApril 25, 2023No Comments1 Min Read
    shasastra

    ನವದೆಹಲಿ: ಅಮೆರಿಕ ಮತ್ತು ರಷ್ಯಾ ನಡುವೆ ಉಕ್ರೇನ್​ ಯುದ್ಧದ ವಿಚಾರವಾಗಿ ಪರಸ್ಪರ ತುಂಬಾ ಚರ್ಚೆ ನಡೆಯುತ್ತಿದೆ.ಜಗತ್ತಿನ ದೈತ್ಯ ಶಕ್ತಿಗಳಾದ ಅಮೆರಿಕ, ರಷ್ಯಾದಿಂದ ಭಾರತ ಶಸ್ತ್ರಾಸ್ತ್ರ ಗಳನ್ನು ಖರೀದಿ ಮಾಡಲು ಸಾಜ್ಜಾಗಿದೆ.ಉಕ್ರೇನ್​ ಮೇಲೆ ರಷ್ಯಾ ಯುದ್ಧ ಸಾರಿದ್ದು, ಉಕ್ರೇನ್​ಗೆ ಅಮೆರಿಕ ಬೆಂಬಲ ನೀಡಿದ್ದರ ಮಧ್ಯೆ ಈ ಪ್ರಸ್ತಾವ ಮಹತ್ವ ಪಡೆದುಕೊಂಡಿದೆ.

    ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಎರಡೂ ರಾಷ್ಟ್ರಗಳ ಮಿತ್ರನಾದ ಭಾರತ ನೌಕಾಪಡೆಗೆ ಬೇಕಾದ ಶಸ್ತ್ರಾಸ್ತ್ರಗಳನ್ನು ಉಭಯ ರಾಷ್ಟ್ರಗಳಿಂದ ಖರೀದಿಸಲು ಮುಂದಾಗಿದೆ. ರಕ್ಷಣಾ ಪಡೆಗಳು ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ರಕ್ಷಣಾ ಸಚಿವಾಲಯವು ಇದನ್ನು ಪರಿಶೀಲನೆ ನಡೆಸುತ್ತಿದೆ.


    Provided by
    Provided by

    ಭಾರತೀಯ ನೌಕಾಪಡೆಯು ರಷ್ಯಾದಿಂದ 20 ಕ್ಕೂ ಹೆಚ್ಚು ಕ್ಲಬ್ ಆಯಂಟಿ ಶಿಪ್ ಕ್ರೂಸ್ ಕ್ಷಿಪಣಿಗಳು ಮತ್ತು ಅಮೆರಿಕದ ಹಾರ್ಪೂನ್ ಹಡಗು ವಿರೋಧಿ ಕ್ಷಿಪಣಿ ಸಾಧನದ ಉಪಕರಣಗಳನ್ನು ಪಡೆಯಲು ಪ್ರಸ್ತಾಪ ಸಲ್ಲಿಸಲಾಗಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. .

    ಭಾರತೀಯ ನೌಕಾಪಡೆಯು ಈಗಾಗಲೇ ತನ್ನ ಜಲಾಂತರ್ಗಾಮಿ ವಿರೋಧಿ ಯುದ್ಧ ವಿಮಾನ ಮತ್ತು ಜಲಾಂತರ್ಗಾಮಿ ನೌಕೆಗಳಲ್ಲಿ ಹಾರ್ಪೂನ್ ಕ್ಷಿಪಣಿಗಳನ್ನು ನಿಯೋಜಿಸುವ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ.

    ಭಾರತವು ಸಾಂಪ್ರದಾಯಿಕವಾಗಿ ರಷ್ಯಾದ ಶಸ್ತ್ರಾಸ್ತ್ರಗಳನ್ನು ಹೆಚ್ಚಾಗಿ ಖರೀದಿ ಮಾಡುತ್ತಿತ್ತು. ಆದರೆ, ಕಳೆದ ಎರಡು ದಶಕಗಳಿಂದ ಅಮೆರಿಕ ಮತ್ತು ಫ್ರಾನ್ಸ್‌ನಿಂದ ದೊಡ್ಡ ರೀತಿಯಲ್ಲಿ ಸೇನಾ ಸಾಮಗ್ರಿ ಖರೀದಿ ನಡೆಸುತ್ತಿದೆ. ಈ ಮೂಲಕ ವಿವಿಧ ದೇಶಗಳ ಸೇನಾ ಉಪಕರಣಗಳನ್ನು ಬಳಸುತ್ತಿದೆ ಎಂದು ಹೇಳಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ಪಾವಗಡ: ತಾಲೂಕಿನ ಕೋಟಗುಡ್ಡದ ಸಹನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಶಾಲೆಗೆ…

    ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ

    April 23, 2026

    ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ

    April 23, 2026

    ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?

    April 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.