nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

    June 22, 2026

    ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್

    June 22, 2026

    ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    • ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
    • ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    • ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
    • ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
    • ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
    • ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗವಿಸಿದ್ದೇಶ್ವರ ಜಾತ್ರೆಯಲ್ಲಿ ಬೆಲ್ಲದ ಜಿಲೇಬಿ
    ತುಮಕೂರು January 15, 2025

    ಗವಿಸಿದ್ದೇಶ್ವರ ಜಾತ್ರೆಯಲ್ಲಿ ಬೆಲ್ಲದ ಜಿಲೇಬಿ

    By adminJanuary 15, 2025No Comments1 Min Read
    gavi siddeshwara temple

    Provided by
    Provided by

    ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿಯಾಗಿರುವಂತ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಈ ಸಲ ಸಾವಯವ ಬೆಲ್ಲದ ಜಿಲೇಬಿ ಎಲ್ಲರನ್ನೂ ಸೆಳೆಯುತ್ತಿದೆ.

    500ಕ್ಕೂ ಹೆಚ್ಚು ಜನರು ಸೇರಿ ಕನಿಷ್ಠ 12 ಲಕ್ಷಕ್ಕೂ ಹೆಚ್ಚು ಜಿಲೇಬಿ ತಯಾರಿಸುವ ಗುರಿಯನ್ನು ಹೊಂದಿದ್ದಾರೆ. ಬರುವಂತಹ ಭಕ್ತರಿಗೆ ದಾಸೋಹದಲ್ಲಿ ಈ ಜಿಲೇಬಿಗಳನ್ನು ಹಂಚಲಾಗುತ್ತಿದೆ. ಪ್ರತಿ ವರ್ಷ ವಿಶೇಷ ತಿನಿಸುಗಳನ್ನು ಹಂಚುವ ಮೂಲಕ ಗವಿಮಠದ ಜಾತ್ರೆಯ ದಾಸೋಹ ಖ್ಯಾತಿಯನ್ನು ಪಡೆದುಕೊಂಡಿದೆ.

    ಸಿಂಧನೂರಿನ ಸಮಾನ ಮನಸ್ಕ ಗೆಳೆಯರ ಬಳಗದವರು, ಈ ಸಲ ಲಕ್ಷಾಂತರ ಜನರಿಗೆ ಸಾವಯವ ಬೆಲ್ಲದ ಜಿಲೇಬಿಗಳನ್ನು ಗುಣಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ 5 ಲಕ್ಷಕ್ಕೂ ಹೆಚ್ಚು ಶೇಂಗಾ ಹೋಳಿಗೆಗಳನ್ನು ತಂಬೂರಿನಲ್ಲಿ ತಯಾರಿಸಿಕೊಂಡು ಬಂದು ಇಲ್ಲಿ ದಾಸೋಹಕ್ಕೆ ನೀಡುತ್ತಿದ್ದರು.

    ಈ ಸಲ ಗವಿಮಠದ ಆವರಣದಲ್ಲಿಯೇ ಜಿಲೇಬಿಗಳನ್ನು ತಯಾರಿಸುವ ಪ್ರಕ್ರಿಯೆ ನಡೆಯುತ್ತಿದೆ. ಕನಿಷ್ಠ 12ರಿಂದ 15 ಲಕ್ಷ ಜಿಲೇಬಿಗಳನ್ನು ತಯಾರಿಸಲಾಗುತ್ತಿದ್ದು, ಇದಕ್ಕಾಗಿ 50 ಕ್ವಿಂಟಲ್ ಮೈದ ಇಟ್ಟು 125 ಕ್ವಿಂಟಲ್ ಸಾವಯವ ಬೆಲ್ಲ ಎರಡು ನೂರು ಲೀಟರ್ ತುಪ್ಪ 10 ಕೆ.ಜಿ ಯಾಲಕ್ಕಿ 200 ಲೀಟರ್ ಮೊಸರನ್ನು ಬಳಕೆ ಮಾಡಲಾಗುತ್ತಿದೆ.


    Provided by
    Provided by

    ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಮಹಾರಥೋತ್ಸವದ ದಿನ ಹಾಗೂ ಮರುದಿನ ಬರುವಂತಹ ಲಕ್ಷಾಂತರ ಭಕ್ತರಿಗೆ ಈ ಜಿಲೇಬಿಗಳನ್ನು ನೀಡಲಾಗುವುದು ಎಂದು ಸಮಾನ ಮನಸ್ಕ ಗೆಳೆಯರ ಬಳಗದ ಸಂಘಟಕರು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್

    June 22, 2026

    ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ

    June 22, 2026

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

    June 22, 2026

    ತುರುವೇಕೆರೆ: ದಲಿತ ಸಂಘರ್ಷ ಸಮಿತಿ ಹಾಗೂ ತಾಲೂಕು ರೈತ ಸಂಘದ ವತಿಯಿಂದ ಟಾಟಾ ಪವರ್ ಕಂಪನಿಗೆ ವಿದ್ಯುತ್ ವಿತರಣಾ ಪರವಾನಗಿ…

    ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್

    June 22, 2026

    ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ

    June 22, 2026

    ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.