nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾಗೃತಿ ಮೂಡದ ಹೊರತು ಶೋಷಣೆಯಿಂದ ಹೊರ ಬರಲು ಸಾಧ್ಯವಿಲ್ಲ: ಮಾಜಿ ಶಾಸಕ ಕೆ.ಎನ್.ರಾಜಣ್ಣ
    Uncategorized May 3, 2022

    ಜಾಗೃತಿ ಮೂಡದ ಹೊರತು ಶೋಷಣೆಯಿಂದ ಹೊರ ಬರಲು ಸಾಧ್ಯವಿಲ್ಲ: ಮಾಜಿ ಶಾಸಕ ಕೆ.ಎನ್.ರಾಜಣ್ಣ

    By adminMay 3, 2022No Comments1 Min Read
    budha basava ambedkar jayanti

    ತುಮಕೂರು: ಅಂಬೇಡ್ಕರ್ ಅವರ ಕಾಲದಲ್ಲಿ ಅನುಭವಿಸಿದ ಶೋಷಣೆಗಳು ಇಂದಿಗೂ ಮುಂದು ವರೆದಿವೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಇಂದಿಗೂ ಶೋಷಣೆ ಅನುಭವಿಸುತ್ತಿದ್ದೇವೆ.ಇದು ಅಂತ್ಯ ಕಾಣಬೇಕಾದರೆ ನಾವೆಲ್ಲರೂ ರಾಜಕೀಯ ಅಧಿಕಾರ ಪಡೆದಾಗ ಮಾತ್ರ ಸಾಧ್ಯ.ಸಿದ್ದಾಂತಗಳನ್ನು ನಮ್ಮ ಸ್ವಾರ್ಥಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದೇವೆ  ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದರು.

    ನಗರದ ಎಂಪ್ರೆಸ್ ಶಾಲೆಯ ಸಭಾಂಗಣದಲ್ಲಿ ವಿವಿಧ ಪ್ರಗತಿಪರ,ದಲಿತ ಪರ ಸಂಘಟನೆಗಳು ಜಂಟಿಯಾಗಿ ಆಯೋಜಿಸಿದ್ದ ಬುದ್ದ, ಬಸವ, ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದಾಂತಗಳನ್ನು ಸ್ವಾರ್ಥಕ್ಕೆ ಬಳಸದೇ  ಸಮಾಜದ ಒಳಿತಿಗೆ ಬಳಕೆ ಮಾಡಿಕೊಳ್ಳಬೇಕಿದೆ. ದಲಿತರಲ್ಲಿ ಜಾಗೃತಿ ಮೂಡದ ಹೊರತು ಶೋಷಣೆಯಿಂದ ಹೊರ ಬರಲು ಸಾಧ್ಯವಿಲ್ಲ.ನಮ್ಮ ಹಕ್ಕು,ಸ್ವಾಭಿಮಾನಕ್ಕೆ ಧಕ್ಕೆಯಾಗದ ರೀತಿ ಬದುಕನ್ನು ಕಂಡುಕೊಳ್ಳಲು ನಾವೆಲ್ಲರೂ ಬದ್ದರಾಗಬೇಕು ಎಂದರು.


    Provided by
    Provided by

    ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಮಾತನಾಡಿ,ಇದೊಂದು ಆರೋಗ್ಯ ಪೂರ್ಣ ಬೆಳವಣಿಗೆ,ಬುದ್ದ, ಬಸವ, ಅಂಬೇಡ್ಕರ್ ಜಯಂತಿಗೆ ಎಲ್ಲಾ ಸಮಾಜದ ಯುವಜನತೆ ಪಾಲ್ಗೊಂಡಿರುವುದು ಸಂತೋಷ ತಂದಿದೆ.ಈ ರೀತಿಯ ಬೆಳವಣಿಗೆ ರಾಜ್ಯದ ಎಲ್ಲೆಡೆ ಆಗಬೇಕಿದೆ.ಎಲ್ಲಾ ಕಾಲದಲ್ಲಿ ಸಮಾಜದ ಒಳಿತಿಗಾಗಿ ದುಡಿದ ಅನೇಕ ಬುದ್ದಿ ಜೀವಿಗಳ ನಮ್ಮಲ್ಲಿದ್ದರು.ಜೈನ ಮತ್ತು ಬೌದ್ದ ಧರ್ಮದ ಉದಯಕ್ಕೆ ಇಂತಹ ಚಿಂತನೆಗಳೇ ಕಾರಣ. ಇಂದು ಇದ್ದರೂ ಇರಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಇದು ಬುದ್ದನ ದಿಕ್ಕಿನ ವಿರುದ್ದ ಪಯಣವಾಗಿದೆ.

    ಮನುಷ್ಯ ವಿರೋಧಿ ಧರ್ಮವೊಂದು, ಮುನ್ನೆಲೆಗೆ ಬಂದಿರುವುದು ನಮ್ಮೆಲ್ಲರ ದುರದೃಷ್ಟಕರ.ದೇಶಭಕ್ತಿಯ ಹೆಸರಿನಲ್ಲಿ ಇನ್ನಿಲ್ಲದ ಕೆಟ್ಟ ಕಾರ್ಯ ನಡೆಯುತ್ತಿದೆ. ಬಹುಸಂಖ್ಯಾತರಿಗೆ ದೇಶದ್ರೋಹದ ಪಟ್ಟ ಕಟ್ಟಲಾಗುತ್ತಿದೆ.ಶ್ರಮಜೀವಿಗಳಿಗೆ,ಹೊಟ್ಟೆಗೆ ಅನ್ನ ನೀಡುವ ರೈತರು ದೇಶಭಕ್ಕತರಲ್ಲವೇ ಎಂದು ಪ್ರಶ್ನಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ದೊರೆರಾಜು ವಹಿಸಿದ್ದರು. ಕರ್ನಾಟಕ ರಾಜ್ಯ ಎಸ್ಸಿ,ಎಸ್ಟಿ ಸರಕಾರಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು.ವೇದಿಕೆಯಲ್ಲಿ ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ, ಶಿವಶಂಕರ್,ಇಕ್ಬಾಲ್ ಅಹಮದ್, ನರಸೀಯಪ್ಪ, ಪ್ರಭಾವತಿ ಸುಧೀರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

     

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.