nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೈನ್ ವಿಶ್ವ ವಿದ್ಯಾನಿಲಯ ಬ್ಯಾನ್ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ
    ತಾಲೂಕು ಸುದ್ದಿ February 17, 2023

    ಜೈನ್ ವಿಶ್ವ ವಿದ್ಯಾನಿಲಯ ಬ್ಯಾನ್ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

    By adminFebruary 17, 2023No Comments1 Min Read
    jain vishwa vidhyalaya

    ಹೆಚ್.ಡಿ.ಕೋಟೆ: ಬೆಂಗಳೂರು ಜೈನ್ ವಿಶ್ವ ವಿದ್ಯಾನಿಲಯ ಬ್ಯಾನ್ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಹೆಚ್.ಡಿ.ಕೋಟೆ ಪಟ್ಟಣದ ಮಿನಿ ವಿಧಾನ ಸೌದದ ಎದುರು ತಾಲ್ಲೂಕು ಪ್ರಗತಿ ಪರ ದಲಿತ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

    ಪ್ರತಿಭಟನೆ ಕುರಿತು ಮಾತನಾಡಿ ರಾಜ್ಯ ಸಂಶೋದಕರ ಸಂಘದ ಅದ್ಯಕ್ಷ ಮರಿದೇವಯ್ಯ , ಜೈನ ವಿಶ್ವವಿದ್ಯಾನಿಲಯ ಅಂಬೇಡ್ಕರ್ ರವರಿಗೆ ಅಪಮಾನ ಮಾಡುವ ಸಲುವಾಗಿಯೇ ಕಾರ್ಯಕ್ರಮ ರೂಪಿಸಿ ಅಂಬೇಡ್ಕರ್ ರವರಿಗೆ ಅಪಮಾನ ಮಾಡುವ ಪಿತೂರಿ ನಡೆಸಿದ್ದಾರೆ. ಸಮಾಜಘಾತುಕ ಕೆಲಸಗಳನ್ನು ಮಾಡುವ ಜೈನ ವಿಶ್ವವಿದ್ಯಾಲಯನ್ನು ಈ ಕೂಡಲೇ ರದ್ದುಗೊಳಿಸಿ ತಪ್ಪಿತಸ್ಥರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.


    Provided by
    Provided by

    ಜೀವಿಕ ಬಸವರಾಜು ಮಾತನಾಡಿ, ಇತ್ತೀಚೆಗೆ ಬೆಂಗಳೂರು ಜೈನ ವಿಶ್ವವಿದ್ಯಾನಿಲಯದಲ್ಲಿ ಕಿರುನಾಟಕ ಪ್ರದರ್ಶನ ಮಾಡಿ, ಅಲ್ಲಿನ ಆಯೋಜಕರು ಮತ್ತು ಸಮಿತಿಯವರು ಅಂಬೇಡ್ಕರ್ ರವರಿಗೆ ಅಪಮಾನ ಮಾಡಿದ್ದಾರೆ. ಆದ್ದರಿಂದ ತಪ್ಪಿತಸ್ಥರನ್ನು ಗಡಿಪಾರು ಮಾಡಿ ಜೈನ್ ವಿಶ್ವವಿದ್ಯಾಲಯದ ರದ್ದುಪಡಿಸಬೇಕೆಂದು ಒತ್ತಾಯಿಸಿದರು.

    ಆದಿಕರ್ನಾಟ ಮಹಾಸಭಾ ಅದ್ಯಕ್ಷ ಹೆಚ್.ಸಿ.ನರಸಿಂಹಮೂರ್ತಿ ಮಾತನಾಡಿ, ವಿಶ್ವ ವಿದ್ಯಾನಿಲಯವನ್ನು ಮೊದಲು ರದ್ದುಗೊಳಿಸಬೇಕು. ಅಂಬೇಡ್ಕರ್ ರವರಿಗೆ ಅಪಮಾನ ಇಡೀ ಮಾನವನ ಕುಲವೇ ನಾಚುವಂತೆ ಮಾಡಿದೆ. ಅಂತಹ ವಿಶ್ವ ವಿದ್ಯಾನಿಲಯ ನಮಗೆ ಬೇಡ, ಒಂದುವೇಳೆ ಸರ್ಕಾರ ಇದನ್ನು ರದ್ದುಗೊಳಿಸದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸ ಬೇಕಾಗುತ್ತದೆ ಎಂದು ಗುಡುಗಿದರು.

    ಪ್ರತಿಭಟನೆಯಲ್ಲಿ ಪುಟ್ಟಮಾದು, ಆನಗಟ್ಟಿದೇವರಾಜು, ಚಾ.ಶಿವಕುಮಾರ್, ಪ್ರೇಮಸಾಗರ್, ಮರಿದೇವಯ್ಯ, ಹೈರಿಗೆ ಶಿವರಾಜು, ಚೌಡಳ್ಳಿ ಜವರಯ್ಯ ಹೆಚ್.ಸಿ ನರಸಿಂಹಮೂರ್ತಿ, ಸದಾಶಿವ, ಚೆನ್ನ, ಮುದ್ದುಮಲ್ಲಯ್ಯ, ಸೋಗಳ್ಳಿ ಶಿವಣ್ಣ ಹಾಗೂ ನೂರಾರು ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.