ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣವನ್ನು ಬಿಜೆಪಿ ಸದಸ್ಯ ಅಭಯ್ ಪಾಟೀಲ್ ಸಂಬಂಧಿಸಿ ವಿಧಾನಸೌಧದಲ್ಲಿ ಪ್ರಸ್ತಾಪಿಸಿದ್ದು ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ.
ಜೈನಮುನಿಗಳ ಕೊಲೆ ಹಲವು ಸಂಶಯಗಳಿಗೆ ಕಾರಣವಾಗಿದೆ. ತನಿಖೆ ಪೂರ್ಣವಾಗದೆ ಮಾಹಿತಿ ಸೋರಿಕೆ ಆಗಿದೆ. ಪ್ರಕರಣದ ಮೊದಲನೇ ಆರೋಪಿ ಹೆಸರನ್ನು ಮಾತ್ರ ಹೇಳುತ್ತಿದ್ದಾರೆ. ಎರಡನೇ ಆರೋಪಿಯ ಹೆಸರು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


