nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026

    ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ

    March 26, 2026

    ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು

    March 26, 2026
    Facebook Twitter Instagram
    ಟ್ರೆಂಡಿಂಗ್
    • ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
    • ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ
    • ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು
    • ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    • ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ
    • ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಲಾವೃತಗೊಂಡ ಗ್ರಾಮಗಳಲ್ಲಿ ಅಧಿಕಾರಿಗಳಿಂದ ಕಾರ್ಯಾಚರಣೆ:  ನೀರಿಗೆ ಇಳಿಯದಂತೆ ಎಚ್ಚರಿಕೆ
    ಮಧುಗಿರಿ August 3, 2022

    ಜಲಾವೃತಗೊಂಡ ಗ್ರಾಮಗಳಲ್ಲಿ ಅಧಿಕಾರಿಗಳಿಂದ ಕಾರ್ಯಾಚರಣೆ:  ನೀರಿಗೆ ಇಳಿಯದಂತೆ ಎಚ್ಚರಿಕೆ

    By adminAugust 3, 2022No Comments1 Min Read
    madhugiri

    ಮಧುಗಿರಿ: ಮಳೆ ಹಾನಿ ಪೀಡಿತ ಸ್ಥಳಗಳಿಗೆ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಹಾಗೂ ತಹಸೀಲ್ದಾರ್   ಸುರೇಶ್ ಆಚಾರ್ ತೆರಳಿ ಗ್ರಾಮವಾಸಿಗಳ  ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ,.

    ಮಳೆಯಿಂದಾಗಿ ಹಾನಿಗೊಳಗಾದ ಮನೆಗಳ ಬಗ್ಗೆ ಮತ್ತು  ಕಡಿತಗೊಂಡ ರಸ್ತೆಗಳ ಸಂಪರ್ಕದ ಬಗ್ಗೆ   ಪರಿಶೀಲನೆ ನಡೆಸಿ, ಜಲಾವೃತಗೊಂಡ  ಮನೆಗಳಲ್ಲಿ ಸಿಲುಕಿದ ಗ್ರಾಮ ವಾಸಿಗಳನ್ನು ರಕ್ಷಿಸಿದರು.


    Provided by
    Provided by

    ಈ ಬಗ್ಗೆ ಅಧಿಕಾರಿಗಳು ಮಾಧ್ಯಮದೊಂದಿಗೆ ಮಾತನಾಡಿ , ಸಾರ್ವಜನಿಕರು ಹಳ್ಳ-ಕೊಳ್ಳ ಕೆರೆ-ಕಟ್ಟೆ ಹರಿಯುತ್ತಿರುವ ನದಿಯ ದಡಕ್ಕೆ ಯಾರು ಸಹ ಇಳಿಯಬಾರದು. ಮುಖ್ಯವಾಗಿ ಮಕ್ಕಳನ್ನು ಈ ಸಮಯದಲ್ಲಿ ಹರಿಯುತ್ತಿರುವ ನೀರಿನ ಹತ್ತಿರ ಹೋಗದಂತೆ ತಡೆಯಬೇಕು ಎಂದು ಎಚ್ಚರಿಸಿದರು.

    ಸತತವಾಗಿ ಭಾರಿ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳು‌ ತುಂಬಿದ್ದು ,  ಜಯಮಂಗಲಿ ನದಿ   ಮೈದುಂಬಿ ಹರಿಯುತ್ತಿದ್ದು , ಇದರಿಂದ ತಗ್ಗುಪ್ರದೇಶದ ಗ್ರಾಮಗಳಿಗೆ ನೀರು ನುಗ್ಗಿ ಜಲವೃತವಾಗಿದೆ. ಇದರಿಂದ ಅಪಾರ ಹಾನಿಯಾಗಿದೆ  ಎಂದು ತಿಳಿಸಿದರು.

    ಮಳೆಯಿಂದಾಗಿ ಗ್ರಾಮಗಳಿಗೆ ನೀರು ನುಗ್ಗಿ ಜಲಾವೃತಗೊಂಡರೆ ಗ್ರಾಮವಾಸಿಗಳು ತಕ್ಷಣ  ತಾಲೂಕು ಅಧಿಕಾರಿಗಳಾದ  ತಹಸೀಲ್ದಾರ್, ತಾಲೂಕು ಪಂಚಾಯಿತಿ  ಇ ಒ.  ಸಂಬಂಧಪಟ್ಟ ಗ್ರಾಮಗಳ ಪಿಡಿಒಗಳಿಗೆ ಮಾಹಿತಿ ತಿಳಿಸಬೇಕು ಎಂದು ತಿಳಿಸಿದರು.

    ವರದಿ: ಅಬಿದ್ ಮಧುಗಿರಿ    


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026

    ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ಸೇರ್ಪಡೆಗೆ ಇರುವ ಕನಿಷ್ಠ ವಯೋಮಿತಿಯ ನಿಯಮದಲ್ಲಿ ಸರ್ಕಾರ ಮಹತ್ವದ ಸಡಿಲಿಕೆ ಮಾಡಿದೆ. ಈ ಕುರಿತು…

    ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ

    March 26, 2026

    ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು

    March 26, 2026

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.