nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಮೀನಿಗೆ ನಕಲಿ ದಾಖಲೆ ಸೃಷ್ಠಿಸಿ ಮುಡಾದಿಂದ ಹಣ ಪಡೆದ ಆರೋಪ: ಆರು ಮಂದಿ ಆರೋಪಿಗಳ ವಿರುದ್ದ ಎಫ್ ಐಆರ್
    ರಾಜ್ಯ ಸುದ್ದಿ October 21, 2022

    ಜಮೀನಿಗೆ ನಕಲಿ ದಾಖಲೆ ಸೃಷ್ಠಿಸಿ ಮುಡಾದಿಂದ ಹಣ ಪಡೆದ ಆರೋಪ: ಆರು ಮಂದಿ ಆರೋಪಿಗಳ ವಿರುದ್ದ ಎಫ್ ಐಆರ್

    By adminOctober 21, 2022No Comments1 Min Read
    fir

    ತಮ್ಮದಲ್ಲದ ಜಮೀನಿಗೆ ನಕಲಿ ದಾಖಲೆ ಸೃಷ್ಠಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿ ಹಣ ಪಡೆದು ವಂಚಿಸಿದ‍್ಧ ಆರು ಮಂದಿ ವಿರುದ್ಧ ನಗರದ ಅಶೋಕ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

    ಎ.1 ಪುಟ್ಟಬುದ್ಧಿ, ಎ.2 ಪುಷ್ಪ, ಎ. 3 ಲಿಂಗಣ್ಣ, ಎ.4 ಮಹದೇವ ಮತ್ತು ಇವರಿಗೆ ಸಹಕರಿಸಿದ ಮುಡಾ ಅಧಿಕಾರಿ ಹರ್ಷವರ್ಧನ್ ಹಾಗೂ ವಕೀಲ ರಾಜೇಶ್ .ಎಂ ವಿರುದ್ಧ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 73/20,22ರ ಪ್ರಕಾರ ಭಾರತೀಯ ದಂಡಸಂಹಿತೆ 416, 419,420, ಹಾಗೂ 406ರಡಿ ಪ್ರಕರಣ ದಾಖಲಾಗಿದೆ.


    Provided by
    Provided by

    ಕೆಂಪಮ್ಮ ಎಂಬುವವರ ಜಮೀನಿಗೆ ನಕಲಿ ದಾಖಲೆ ಸೃಷ್ಠಿಸಿ ಆರೋಪಿಗಳು ಮುಡಾದಿಂದ 98,33,862 ರೂ. ಹಣವನ್ನ ಪಡೆದು ವಂಚಿಸಿದ್ದರು. ಈ ಸಂಬಂಧ ಕೆಂಪಮ್ಮ ದೂರು ನೀಡಿದ್ದರು. ಈ ನಡುವೆ 1ನೇ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಅಶೋಕಪುರಂ ಪೊಲೀಸ್ ಠಾಣೆಗೆ ಸೂಚನೆ ನೀಡಿತ್ತು. ಅದರಂತೆ ಇದೀಗ ಪ್ರಕರಣ ದಾಖಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.