nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    • ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೇಮ್ಸ್ ಚಿತ್ರ ತೆಗೆದು ಬೇರೆ ಚಿತ್ರ ಹಾಕುವ ಹುನ್ನಾರ ನಡೆಯುತ್ತಿದೆ : ವಾಟಾಳ್ ನಾಗರಾಜ್
    ರಾಜ್ಯ ಸುದ್ದಿ March 24, 2022

    ಜೇಮ್ಸ್ ಚಿತ್ರ ತೆಗೆದು ಬೇರೆ ಚಿತ್ರ ಹಾಕುವ ಹುನ್ನಾರ ನಡೆಯುತ್ತಿದೆ : ವಾಟಾಳ್ ನಾಗರಾಜ್

    By adminMarch 24, 2022No Comments1 Min Read
    vattal nagaraj

    ರಾಜ್ಯಾದ್ಯಂತ ಜೇಮ್ಸ್ ಚಿತ್ರವನ್ನು ತೆಗೆದು ರಾಜ್ಯಾದ್ಯಂತ ಬೇರೆ ಚಿತ್ರ ಹಾಕುವ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ಪ್ರತಿಭನೆ ನಡೆಸಿ ಯಾವುದೇ ಕಾರಣಕ್ಕೂ ಈ ಚಿತ್ರವನ್ನು ತೆಗೆಯಬಾರದು ಎಂದು ಆಗ್ರಹಿಸಿದರು.

    ಪರಭಾಷಾ ಚಿತ್ರಗಳ ಹಾವಳಿಯಿಂದ ಕನ್ನಡ ಚಿತ್ರಗಳಿಗೆ ಧಕ್ಕೆಯಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡ ಚಿತ್ರಗಳಿಗೆ ಅಗ್ರಸ್ಥಾನ. ಉತ್ತಮ ಚಿತ್ರವಾಗಿ ಮೂಡಿ ಬಂದಿರುವ ಪುನೀತ್ ರಾಜ್‍ಕುಮರ್ ಅಭಿನಯದ ಜೇಮ್ಸ್ ಎಲ್ಲೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಅದನ್ನು ಬಲವಂತವಾಗಿ ತೆಗೆದು ಹಾಕುವ ಪಿತೂರಿ ಮಾಡುತ್ತಿರುವ ಕ್ರಮ ಖಂಡನೀಯ ಎಂದು ಹೇಳಿದರು.ಕಳೆದ ಐದು ದಶಕಗಳ ಹಿಂದೆ ಡಾ.ರಾಜ್‍ಕುಮಾರ್ ಅಭಿನಯಿಸಿದ್ದ ರಣೀರ ಕಂಠೀರವ ಚಿತ್ರಕ್ಕೂ ಹೋರಾಟ ಮಾಡಿ ಚಿತ್ರಮಂದಿರ ಕೊಡಿಸಬೇಕಾಯಿತು.

    ಬಂಗಾರದ ಮನುಷ್ಯ ಚಿತ್ರವನ್ನು ತೆಗೆಯದಂತೆಯೂ ಕೂಡ ನಾವು ಹೋರಾಟ ಮಾಡಿದ್ದೆವು ಎಂದು ಹೇಳಿದರು.ನಮ್ಮ ರಾಜ್ಯದಲ್ಲಿ ನಿರಂತರವಾಗಿ ಪರಭಾಷಿಗರ ದೌರ್ಜನ್ಯ ನಡೆಯುತ್ತಲೇ ಇದೆ. ಯಾವುದೋ ಕಾರಣಕ್ಕೆ ನಮ್ಮ ಚಿತ್ರರಂಗ ಸೊರಗುತ್ತಿದೆ. ಉತ್ತಮ ಪ್ರದರ್ಶನ ಕಾಣುತ್ತಿದ್ದರೂ ಕೂಡ ಅದನ್ನು ತೆಗೆದು ಹಾಕುವ ಹುನ್ನಾರ ಮಾಡಲಾಗುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ ಎಂದು ಅವರು ಹೇಳಿದರು.

    ವರದಿ ಆಂಟೋನಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

     

    admin
    • Website

    Related Posts

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ತುಮಕೂರು: ಜಿಲ್ಲೆಯ ನಿವಾಸಿಗಳ ದಶಕಗಳ ಕನಸಾದ ‘ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ’ ನನಸಾಗುವ ಹೊಸ್ತಿಲಿಗೆ ಬಂದು ತಲುಪಿದೆ. ಯೋಜನೆಯ ಸುದೀರ್ಘ…

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ

    August 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.