nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೇಮ್ಸ್ ಸಿನಿಮಾ ಎತ್ತಂಗಡಿ ಮಾಡದಂತೆ ಪ್ರತಿಭಟನೆ – RRR ಪೋಸ್ಟರ್ ಕಿತ್ತುಹಾಕಿ ಕರವೇ ಆಕ್ರೋಶ
    ರಾಜ್ಯ ಸುದ್ದಿ March 25, 2022

    ಜೇಮ್ಸ್ ಸಿನಿಮಾ ಎತ್ತಂಗಡಿ ಮಾಡದಂತೆ ಪ್ರತಿಭಟನೆ – RRR ಪೋಸ್ಟರ್ ಕಿತ್ತುಹಾಕಿ ಕರವೇ ಆಕ್ರೋಶ

    By adminMarch 25, 2022No Comments2 Mins Read
    kannada sangattane

    ಮೆಜೆಸ್ಟಿಕ್ ನ ತ್ರಿವೇಣಿ ಥಿಯೇಟರ್ ಹಾಗೂ ಅನುಪಮಾ ಥಿಯೇಟರ್‌ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ  ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಥಿಯೇಟರ್ ಗಳಲ್ಲಿ ಪುನೀತ್ ಅಭಿನಯದ ಜೇಮ್ಸ್ ಎತ್ತಂಗಡಿ ಮಾಡಿ RRR ಸಿನಿಮಾ ಹಾಕಿದ್ರೇ ಥಿಯೇಟರ್ ಗೆ ನುಗ್ಗಿ ಪ್ರತಿಭಟನೆ ಮಾಡ್ತೀವಿ ಎಂಬ ಎಚ್ಚರಿಕೆ ನೀಡಿದರು.

    ಅಲ್ಲದೆ ಅನುಪಮಾ ಥಿಯೇಟರ್ ಮುಂಭಾಗ ಇದ್ದ ಪೋಸ್ಟರ್ ಕಿತ್ತುಹಾಕಿ ಆಕ್ರೋಶ ಹೊರಹಾಕಿದರು.ಪುನೀತ್ ಅಭಿನಯದ ‘ಜೇಮ್ಸ್’  ಬಿಡುಗಡೆಯಾದ ಒಂದೇ ವಾರದಲ್ಲಿ 450 ಸ್ಕ್ರೀನ್‌ ಗಳಿಂದ 150 ಕ್ಕೆ ಇಳಿಸುವುದನ್ನು ಒಪ್ಪಲು ಸಾಧ್ಯವಿಲ್ಲ. ಪುನೀತ್ ಸಿನಿಮಾವನ್ನು ಅಭಿಮಾನಿಗಳು ನೋಡುತ್ತಿದ್ದಾರೆ. ಉತ್ತಮ ಕಲೆಕ್ಷನ್ ಆಗುತ್ತಿದೆ. ಅಲ್ಲದೆ ಡಾ. ಪುನೀತ್ ರಾಜ್ ಕುಮಾರ್  ಅವರ ಕಡೇಯ ಸಿನಿಮಾವನ್ನು ಅಭಿಮಾನಿಗಳಿಗೆ ನೋಡಲು ಅವಕಾಶ ಕೊಡಬೇಕೆಂದು ಆಗ್ರಹಿಸಿದರು.

    ತ್ರಿವೇಣಿ ಥಿಯೇಟರ್ ಮಾಲೀಕ ಅನಂತ್, ಜೇಮ್ಸ್  ಸಿನಿಮಾ ತೆಗೆಯಲ್ಲ RRR ಸಿನಿಮಾ ಪ್ರದರ್ಶಿಸುವುದಿಲ್ಲ, ಜೇಮ್ಸ್ ಐವತ್ತು ದಿನಗಳ ಕಾಲ ಪ್ರದರ್ಶನ ಮುಂದುವರಿಸುತ್ತೇವೆ ಎಂದು ಭರವಸೆ ಕೊಟ್ಟ ಬಳಿಕ ಪ್ರತಿಭಟನೆ (Protest) ಕೈಬಿಟ್ಟರು. ಅನುಪಮಾ ಥಿಯೇಟರ್ ಸಿಬ್ಬಂದಿ ಮಾತನಾಡಿ, ನಾವು ರಾತ್ರಿ ಸೀಮಿತ ಶೋ ಮಾತ್ರ RRR ಹಾಕ್ತೀವಿ ಎಂದರು. ಬಳಿಕ ಮಾತನಾಡಿದ ಕರವೇ ಪ್ರವೀಣ್ ಶೆಟ್ಟಿ  ಪರಭಾಷಾ ಚಿತ್ರಗಳನ್ನು ಬರಲೇಬೇಡಿ ಎನ್ನಲ್ಲ , ಇವತ್ತು ಡಬ್ಬಿಂಗ್ ಗೆ ಅವಕಾಶ ಸಿಕ್ಕಿರುವಾಗ ಕನ್ನಡ ಬಿಟ್ಟು, ತೆಲುಗು -ಹಿಂದಿ ಸಿನಿಮಾ ಬಿಡುಗಡೆ ಮಾಡಿದ್ರೆ, ಕರ್ನಾಟಕದ ಎಲ್ಲಾ ಸ್ಕ್ರೀನ್ ವಶಪಡಿಸಿಕೊಂಡ್ರೆ ಕನ್ನಡದ ಸಿನಿಮಾ ಎಲ್ಲಿ ಹೋಗ್ಬೇಕು?. ಜೇಮ್ಸ್ ಸಿನಿಮಾವನ್ನು 450 ಸ್ಕ್ರೀನ್ ಗಳಿಂದ 150 ಸ್ಕ್ರೀನ್ ಗಳಿಗೆ ಪುನೀತ್ ಇಳಿಸಿದ್ರೆ ಕನ್ನಡ ಚಿತ್ರರಂಗದ ಸ್ಥಿತಿ ಏನಾಗುತ್ತೆ? ನಮಗೆ ಆಂಧ್ರದಲ್ಲಿ, ತಮಿಳುನಾಡಿನಲ್ಲಿ ಅಥವಾ ಕೇರಳದಲ್ಲಿ ನಮಗೆ ಅವಕಾಶ ಕೊಡ್ತಾರಾ ಎಂದು ಪ್ರಶ್ನಿಸಿದರು.

    ಕನ್ನಡ ಚಿತ್ರಕ್ಕೆ ಕರ್ನಾಟಕ ಬಿಟ್ಟರೆ ಬೇರೆ ನೆರೆ ರಾಜ್ಯಗಳಲ್ಲಿ ವ್ಯಾಪಾರ ಇಲ್ಲ. ಕನ್ನಡ ಉಳಿಸುವುದು ಸರ್ಕಾರದ ಕೆಲಸ, ಸಂಸ್ಕೃತಿ ಇಲಾಖೆ  ವಾಣಿಜ್ಯೋದ್ಯಮದ ಕೆಲಸ ಎಂದರು.ಪ್ರಚಾರದಲ್ಲಿ ಪುನೀತ್ ಅವರ ಹೆಸರು ಹೇಳಿ ಒಂದು ವಾರ ತಡವಾಗಿ ಬರುತ್ತೇವೆ ಅಂತ ಹೇಳಿದ್ರು. ಆದ್ರೆ ಪುನೀತ್ ಅವರ ಹೆಗಲ ಮೇಲೆ ಬಂದೂಕಿಟ್ಟು ಕನ್ನಡಿಗರ ಮೇಲೆ ಗುಂಡು ಹಾರಿಸುವ ಕೆಲಸ ಮಾಡಿದೆ. ಆದರೆ, ಸರ್ಕಾರ ಕನ್ನಡ ಚಿತ್ರರಂಗದ ಹಿತಾಸಕ್ತಿ ಬಲಿಕೊಡಬಾರದೆಂದು ಒತ್ತಾಯ ಮಾಡುತ್ತೇವೆ ಎಂದವರು ಆಗ್ರಹಿಸಿದರು.

    ವರದಿ ಆಂಟೋನಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ

    October 8, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.