nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    • ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಮ್ಮು—ಕಾಶ್ಮೀರ: ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ
    Uncategorized June 20, 2024

    ಜಮ್ಮು—ಕಾಶ್ಮೀರ: ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ

    By adminJune 20, 2024No Comments1 Min Read
    jammu kashmir

    Provided by
    Provided by

    ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ನಡೆದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾದ ಘಟನೆ ನಡೆದಿದೆ.

    ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಬಾರಾಮುಲ್ಲಾದ ಸೋಪೋರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎನ್ನಲಾಗಿದೆ.

    ಮತ್ತೊಂದೆಡೆ, ಕೇಂದ್ರಾಡಳಿತ ಪ್ರದೇಶವಾದ ಬಂಡಿಪೋರಾದ ಅರ್ಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಭಾನುವಾರ ರಾತ್ರಿ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು 2 ದಿನ ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ.

    ಇದನ್ನು ಗಮನಿಸಿದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ತುಮಕೂರು: ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹಿಸಿ, ಗ್ರಾಮಸ್ಥರು ಹಾಗೂ ಪೋಷಕರು AIDSO ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ…

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.