ಜಮ್ಮು ಕಾಶ್ಮೀರದ ಕುಪ್ವಾರಾದಲ್ಲಿ ಸಂಭವಿಸಿದ ಹಿಮಪಾತದಿಂದ ಮೂವರು ಯೋಧರು ಮೃತಪಟ್ಟಿದ್ದು, ಹಲವಾರು ಮಂದಿ ನಾಪತ್ತೆಯಾಗಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿನ ಮಚಿಲ್ ಸೆಕ್ಟರ್ ಬಳಿ ಹಿಮಪಾತ ಸಂಭವಿಸಿದ್ದು, ಮೂವರು ಯೋಧರ ಮೃತದೇಹ ಪತ್ತೆಹಚ್ಚಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy