ಟರ್ಕಿಯ ರಾಜಧಾನಿ ಇಸ್ತಾಂಬುಲ್ ನ ಜನದಟ್ಟಣೆ ಪ್ರದೇಶದಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 6 ಮಂದಿ ಮೃತಪಟ್ಟಿದ್ದು, 53ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇಸ್ತಾಂಬುಲ್ ನ ರಸ್ತೆ ಇಸ್ತಿಕಲಾಲ್ ನಲ್ಲಿ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಬಾಂಬ್ ಸ್ಫೋಟ ಸಂಭವಿಸಿದೆ.
ಬಾಂಬ್ ಸ್ಫೋಟವಾಗುತ್ತಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಜನರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ಇದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy