ಕಲಬುರಗಿ: ಜನವರಿ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಭೇಟಿ ನೀಡಲಿದ್ದಾರೆ. ಈ ತಿಂಗಳಲ್ಲಿ ಮೋದಿಯವರ ಎರಡನೇ ರಾಜ್ಯ ಭೇಟಿ ಇದಾಗಿದೆ. ಪ್ರಧಾನಿಯ ಭೇಟಿಗೆ ಬಿಜೆಪಿ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ
ಮಾಲ್ಖೇಡ್ ನಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿಯವರು ತಾತ್ಕಾಲಿಕವಾಗಿ ನಿರ್ಮಿಸಿರುವ ಮನೆಗಳ ಆಸ್ತಿ ಪತ್ರಗಳನ್ನು 51,900 ತಾಂಡಾ ನಿವಾಸಿಗಳಿಗೆ ವಿತರಿಸಲಿದ್ದಾರೆ.
ಕಲಬುರಗಿಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು. ಕಾರ್ಯಕ್ರಮಕ್ಕಾಗಿ ಬೃಹತ್ ಹೆಲಿಪ್ಯಾಡ್ ನಿರ್ಮಿಸಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


