ಕೋಲ್ಕತ್ತಾ: ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡಿದ ಬಳಿಕ ಅಸ್ವಸ್ಥಗೊಂಡಿದ್ದ ಗಾಯಕ ಕೃಷ್ಣಕುಮಾರ್ ಕುನ್ನಾಥ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕೋಲ್ಕತ್ತಾದಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೃಷ್ಣಕುಮಾರ್ ಕುನ್ನತ್ ಬಳಿಕ ಅಸ್ವಸ್ಥರಾಗಿದ್ದರು. ಅವರುನ್ನು ನಗರದ ಸಿಎಂಆರ್ ಐ ಆಸ್ಪತ್ರೆಗೆ ಕರೆತರುತ್ತಿದ್ದಾಗಲೇ ಸಾವನ್ನಪ್ಪಿದರು.
ಕೆಕೆ ಎಂದು ಹೆಚ್ಚು ಪರಿಚಿತರಾಗಿದ್ದ ಕೃಷ್ಣಕುಮಾರ್ ಕುನ್ನಾಥ್ ಅವರು ತಮ್ಮ 53 ನೇ ವಯಸ್ಸಿನಲ್ಲಿ ನಿಧನರಾದರು. ಮೂರು ದಶಕಗಳ ಕಾಲ ತಮ್ಮ ಸಂಗೀತ ವೃತ್ತಿಜೀವನದಲ್ಲಿ, ಕೆಕೆ ಭಾರತೀಯ ಸಂಗೀತ ಪ್ರೇಮಿಗಳಿಗೆ ಯಾರೂನ್ ದೋಸ್ತಿಯಂತಹ ಅನೇಕ ಹಿಟ್ ಗಳನ್ನು ನೀಡಿದರು.
ವರದಿ: ಮುರುಳಿಧರನ್ ಆರ್. ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5