nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿಗೆ ಬೆಂಬಲ ನೀಡಿದ ಜನರ ಆಸೆ ಭಾವನೆಗಳಿಗೆ ಸರ್ಕಾರ ಎಳ್ಳುನೀರು ಬಿಟ್ಟಿದೆ: ಶಾಸಕ ಕೆ ಷಡಕ್ಷರಿ
    ತಿಪಟೂರು March 12, 2022

    ಬಿಜೆಪಿಗೆ ಬೆಂಬಲ ನೀಡಿದ ಜನರ ಆಸೆ ಭಾವನೆಗಳಿಗೆ ಸರ್ಕಾರ ಎಳ್ಳುನೀರು ಬಿಟ್ಟಿದೆ: ಶಾಸಕ ಕೆ ಷಡಕ್ಷರಿ

    By adminMarch 12, 2022No Comments1 Min Read
    congress

    ತಿಪಟೂರು: ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ ಜನರ ಆಸೆಗೆ ಮತ್ತು ಭಾವನೆಗಳಿಗೆ ಸರ್ಕಾರ ಎಳ್ಳುನೀರು ಬಿಟ್ಟಿದೆ ಎಂದು ಕಾಂಗ್ರೆಸ್ ನ ಮಾಜಿ ಶಾಸಕ ಕೆ ಷಡಕ್ಷರಿ ಅವರು ಹೇಳಿದರು.

    ತಿಪಟೂರು ನಗರದ ಸರ್ಕಾರಿ ನೌಕರ ಭವನದಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ನಾಲ್ಕು ವರ್ಷದಿಂದ ತಾಲೂಕಿನ ಸಮಸ್ಯೆಗಳು ಜನ ಎದುರಿಸುತ್ತಿದೆ. ಸಚಿವ ಬಿ.ಸಿ. ನಾಗೇಶ್ ಅವಧಿಯಲ್ಲಿ ಇದುವರೆಗೂ ಹೊಸ ಯೋಜನೆಗಳು ಬರಲಿಲ್ಲ. ಕಾಂಗ್ರೆಸ್ ಸರಕಾರ ಅನುಮೋದಿಸಿದ ಕಾಮಗಾರಿಗಳಿಗೆ ಅಡಚನೆ ಮಾಡಿ ನಿಲ್ಲಿಸಿದ್ದಾರೆ. ನಮ್ಮ ಅವಧಿಯಲ್ಲಿ ಮಂಜೂರಾಗಿದ್ದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದು ಬಿಟ್ಟರೆ ಬೇರೆ ಏನು ಕೆಲಸ ಮಾಡಿಲ್ಲ ಎಂದು ದೂರಿದ ಅವರು,  ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ತಿಪಟೂರು ನಗರಕ್ಕೆ ಮಿನಿ ವಿಧಾನಸೌಧ ನಗರಸಭೆ ಕಟ್ಟಡ ಐಬಿ ಕಟ್ಟಡ ಕಾಂಗ್ರೆಸ್ ಕಾಲದಲ್ಲಿ ಮಂಜೂರಾಗಿದ್ದು ಎಂದರು.


    Provided by
    Provided by

    ಸರ್ಕಾರಿ ಕಚೇರಿಯಲ್ಲಿ ಲಂಚಾವತಾರ ತಾಂಡವಾಡುತ್ತಿದೆ. ರೈತರ ರಾಗಿ ಖರೀದಿಗೆ ನಿರ್ಬಂಧ ಮಾಡಿದ್ದು, ರೈತರಿಗೆ ಅನ್ಯಾಯವಾಗುತ್ತಿದೆ. ತಿಪಟೂರು ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಗುತ್ತದೆ ಎಂದು ಹೇಳಿದರು.

    ಕಾಂಗ್ರೆಸ್ ಮುಖಂಡ ಲೋಕೇಶ್ ತಿಪಟೂರು ಮಾತನಾಡಿ,  ನಗರದ ಸ್ವಚ್ಛತೆ ಬಗ್ಗೆ ನಗರಸಭೆಯವರು ಸ್ಪಂದಿಸುತ್ತಿಲ್ಲ ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ ಯಾಕೆನಹಳ್ಳಿ ಸುರೇಶ್, ಕೆಪಿಸಿಸಿ ಸದಸ್ಯ ಯೋಗೇಶ್ , ನಗರಸಭಾ ಸದಸ್ಯ ಎಂ.ಎಸ್.ಯೋಗೀಶ್ ಮತ್ತು ಸೊಪ್ಪು ಗಣೇಶ್ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.