ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಈ ವೇಳೆ ಕಾಂಗ್ರೆಸ್ ನವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಾಗಲಕೋಟೆಯಲ್ಲಿ ಸಚಿವ ಗೋವಿಂದ ಕಾರಜೋಳ ಗರಂ ಆಗಿದ್ದಾರೆ.
ಬಾಗಲಕೋಟೆಯಲ್ಲಿ ಈ ಸಂಬಂಧ ಹೇಳಿಕೆ ನೀಡಿದ ಸಚಿವ ಗೋವಿಂದ ಕಾರಜೋಳ, ಜನರ ಹಿತದೃಷ್ಟಿಯಿಂದ ನಡೆಯುತ್ತಿರುವ ಪಾದಯಾತ್ರೆ ಅಲ್ಲ. ಪಾದಯಾತ್ರೆಯಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಳ್ಳಲಿ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಎಲ್ಲರ ಹಕ್ಕು. ಅದನ್ನು ಮೊಟಕುಗೊಳಿಸಬಾರದೆಂದು ತೊಂದರೆ ಕೊಟ್ಟಿಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy