ಚುನಾವಣೆ ವೇಳೆ ಕಾಂಗ್ರೆಸ್ನವರು ಷರತ್ತು ಬಗ್ಗೆ ಹೇಳಿರಲಿಲ್ಲ. ಚುನಾವಣೆಯಲ್ಲಿ ಗೆದ್ದ ಬಳಿಕ ಕಂಡಿಷನ್ ಬಗ್ಗೆ ಹೇಳುತ್ತಿದ್ದಾರೆ ಎಂದು ದೆಹಲಿಯಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ಈ ಯೋಜನೆಗಳು ಸಿಗಲ್ಲ ಅಂತಾ ಜನರಿಗೆ ಈಗ ಅರ್ಥವಾಗುತ್ತಿದೆ. ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಅಂತಿದ್ದಾರೆ. ಸಾರಿಗೆ ನಿಗಮಗಳಿಗೆ ಎಷ್ಟು ನಷ್ಟ ಆಗುತ್ತೆ ಅಂತಾ ಮುಂದೆ ಗೊತ್ತಾಗುತ್ತೆ. ಜನರಿಂದ ವೋಟ್ ಹಾಕಿಸಿಕೊಳ್ಳಲು ಉಚಿತ ಎಂದು ಹೇಳಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


