ಬೆಂಗಳೂರು: ಜನೆತಯು ಬಿಜೆಪಿ ಆಡಳಿತವನ್ನುಮೆಚ್ಚಿಕೊಂಡಿದ್ದು ಅವರ ಒಲವು ನಮ್ಮ ಪಕ್ಷದತ್ತಿದೆ ಈ ಭಾರಿಯು ಬಿಜೆಪಿ ಅಧಿಕಾರವನ್ನು ಪಡೆದುಕೊಳ್ಳವುದು ಖಚಿತವಾಗಿದೆ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದ ದಿ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬುಧವಾರ ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ವಿಶ್ವಾಸಾರ್ಹ ಮತ್ತು ಕ್ರಿಯಾಶೀಲ ಕಾರ್ಯಕರ್ತರ ದೊಡ್ಡ ಪಡೆ ನಮ್ಮ ಪಕ್ಷದ ಜೊತೆ ಇದೆ. ನಮ್ಮದು ಕಾರ್ಯಕರ್ತರ ಪಕ್ಷ.ಪ್ರಧಾನಿ ನರೇಂದ್ರ ಮೋದಿ ಅವರ ಶ್ರೇಷ್ಠ ನಾಯಕತ್ವ ನಮ್ಮ ಜೊತೆಗಿದೆ. ಎಂಕ ನಾಣಿ ನಾಯಕತ್ವವು ಜೊತೆಗಿರುವ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


